ಧಾರವಾಡ:ಗಂಡನ ಮನೆಯಲ್ಲೇ ನವವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಮ್ಮಿಗಟ್ಟಿಯಲ್ಲಿ ಸಂಭವಿಸಿದೆ.
ಮಮ್ಮಿಗಟ್ಟಿಯ ಮಂಜುನಾಥ ಹಂಚಿನಮನಿ ಅವರ ಪತ್ನಿ ರಂಜಿತಾ ಹಂಚಿನಮನಿ (19) ಮೃತ ದುರ್ದೈವಿ. ಎರಡು ತಿಂಗಳ ಹಿಂದಷ್ಟೇ ರಂಜಿತಾ ಮತ್ತು ಮಂಜುನಾಥನ ಮದುವೆ ಆಗಿತ್ತು. ಇಂದು ಗಂಡನ ಮನೆಯಲ್ಲೇ ಸೀರೆಯಿಂದ ನೇಣು ಬಿಗಿದುಕೊಂಡು ಸತ್ತಿದ್ದಾಳೆ.ಇದನ್ನೂ ಓದಿರಿಮೊದಲ ರಾತ್ರಿಯೇ ಮದುಮಗಳ ದುರಂತ ಸಾವು! ಮದ್ವೆ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎರಡೇ ತಿಂಗಳಿಗೆ ಮಗಳು ಬಾರದ ಲೋಕಕ್ಕೆ ಹೋದ ಸುದ್ದಿ ಕೇಳುತ್ತಿದ್ದಂತೆ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಗಳು ಸತ್ತಿದ್ದಾಳೆ ಎಂದು ರಂಜಿತಾಳ ಪಾಲಕರು ಆರೋಪಿಸಿದ್ದಾರೆ. ಗರಗ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜು ಕಟ್ಟಡದಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ! ಡೆತ್​ನೋಟ್​ ಪತ್ತೆ, ಸಹಪಾಠಿಗಳ ಪ್ರತಿಭಟನೆ

ಕೆಪಿಎಸ್​ಸಿಯ ಎಫ್‍ಡಿಎ ಪ್ರಶ್ನೆ ಪತ್ರಿಕೆ ವಿಜ್ಞಾನಮಯವಾಗಿದ್ದೇಕೆ? ನೆಟ್ಟಿಗರು ಕೊಟ್ಟ ಕಾರಣ ಹೀಗಿದೆ…

ಪ್ರಾಣಾಪಾಯದಿಂದ ನಟ ರಿಷಬ್​ ಶೆಟ್ಟಿ, ನಟಿ ಗಾನವಿ ಜಸ್ಟ್ ಮಿಸ್​!

ಮೊದಲ ರಾತ್ರಿಯೇ ಮದುಮಗಳ ದುರಂತ ಸಾವು! ಮದ್ವೆ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
