ಬೆಂಗಳೂರು:ವಿವಾಹಿತೆಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾಗಿರುವ ಘಟನೆ ಹೆಸರುಘಟ್ಟದಲ್ಲಿ ನಡೆದಿದೆ.
ರೋಜಾ (24) ಮೃತ ದುರ್ದೈವಿ. ಹೆಸರುಘಟ್ಟ ಮುಖ್ಯರಸ್ತೆಯ ಗೃಹಲಕ್ಷ್ಮೀ ಲೇಔಟ್​ ನಿವಾಸದಲ್ಲಿ ಶವ ಪತ್ತೆಯಾಗಿದೆ. ವಿಕಾಸ್ ಹಾಗೂ ರೋಜಾ ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಇಂದು ಇಬ್ಬರ ವಿವಾಹ ವಾರ್ಷಿಕೋತ್ಸವವು ಇತ್ತು. ಆದರೆ, ಇಂದೇ ವಿವಾಹಿತೆ ಮೃತರಾಗಿದ್ದು, ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ:ಪತ್ನಿ ಕೊಂದು ಶವದ ಜತೆ ಕುಳಿತಿದ್ದ ಪತಿ! ಭೀಕರ ದೃಶ್ಯ ಕಂಡು ಬೆಚ್ಚಿಬಿದ್ದ ಮಗ

ಆತ್ಮಹತ್ಯೆಗೆ ಗಂಡನ ಕಿರುಕುಳವೇ ಕಾರಣ ಎಂದು ರೋಜಾ ಪಾಲಕರು ಆರೋಪಿಸಿದ್ದಾರೆ. ಈ ಬಗ್ಗೆ ಮೊದಲೇ ಕುಟುಂಬಸ್ಥರ ಬಳಿ ರೋಜಾ ಹೇಳಿಕೊಂಡಿದ್ದರಂತೆ. ಗಂಡ ವಿಕಾಸ್ ಹಾಗೂ ಮತ್ತವನ ಕುಟುಂಬಸ್ಥರ ಮೇಲೆ ರೋಜಾ ಕುಟುಂಬಸ್ಥರು ಇದೀಗ ಪೀಣ್ಯಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಮನೆಗೆ ಮರಳಿದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿದ ದುಷ್ಟರು: ತಂದೆ ಕಣ್ಣೆದುರಲ್ಲೇ ನಡೆಯಿತು ದುರಂತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 20 =
Remember me
