ಬೆಂಗಳೂರು:ಮುಜರಾಯಿ ಇಲಾಖೆಯ ‘ಸಿ’ ವರ್ಗದ ದೇವಾಲಯಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರು ಅನಾರೋಗ್ಯಪೀಡಿತರಾಗಿದ್ದರೆ, ಅವರ ಮಕ್ಕಳನ್ನೇ ಆ ಹುದ್ದೆಗೆ ನೇಮಕಾತಿ ಮಾಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ 34 ಸಾವಿರಕ್ಕೂ ಅಧಿಕ ‘ಸಿ’ ವರ್ಗದ ದೇವಾಲಯಗಳಿದ್ದು, ಅರ್ಚಕರು ನಿಧನರಾದರೆ ಮಾತ್ರ ಅನುಕಂಪದ ಆಧಾರದ ಮೇಲೆ ಮಕ್ಕಳನ್ನು ಆ ಹುದ್ದೆಗೆ ನೇಮಕ ಮಾಡಲಾಗುತ್ತಿತ್ತು.
ಆದರೆ, ಇನ್ಮುಂದೆ ಅನಾರೋಗ್ಯಕ್ಕೆ ಒಳಗಾದವರ ಅಥವಾ ವಯೋಸಹಜ ಸಮಸ್ಯೆಗಳಿಂದ ಅರ್ಚಕ ವೃತ್ತಿ ಮಾಡಲಾಗದಿದ್ದರೆ ಅಂತಹವರ ಮಕ್ಕಳನ್ನು ನೇಮಕಾತಿ ಮಾಡಬೇಕು. ಅರ್ಚಕರ ಅನುವಂಶಿಕ ಹಕ್ಕನ್ನು ಕಾನೂನುಬದ್ಧ ವಾರಸುದಾರರಿಗೆ ವಹಿಸಲು ಅವಕಾಶ ಕಲ್ಪಿಸಲಾಗಿದ್ದು, ಇದನ್ನು ಆಯಾ ತಾಲೂಕುಗಳ ತಹಸೀಲ್ದಾರ್ ಹಂತದಲ್ಲಿ ವರ್ಗಾವಣೆ ಮಾಡಲು ಅಧಿಕಾರ ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಈ ಮೂಲಕ ಅರ್ಚಕರ ಸಂಘದ ಮನವಿಗೆ ಸರ್ಕಾರ ಸ್ಪಂದಿಸಿದೆ.
ಎಚ್-1ಬಿ ವೀಸಾ ನವೀಕರಣಕ್ಕೆ ಅಮೆರಿಕ ನಿರ್ಧಾರ; ಭಾರತೀಯರಿಗೆ ಹೆಚ್ಚು ಪ್ರಯೋಜನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − seventeen =
Remember me
