ಬೆಂಗಳೂರು: ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಆ.2ರಿಂದ ಆ.6ರವರೆಗೆ ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ:ಸಿವಿಲ್ ಇಂಜಿನಿಯರ್ ನೇಮಕ ಪ್ರಕ್ರಿಯೆ ಗುಮಾನಿ
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಹಾಗೂ ರಾಯಚೂರಿನಲ್ಲಿ ಆ.3ರಂದು ಯೆಲ್ಲೋ ಅಲರ್ಟ್ ಇರಲಿದೆ.ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಮುಂದಿನ 2 ದಿನ ಯೆಲ್ಲೋ ಅಲರ್ಟ್ ಇದ್ದರೆ ಆ.4ರಿಂದ ಆ.6ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಮೆಟ್ರೋ: ಭೂಸ್ವಾಧೀನ ಬಹುತೇಕ ಪೂರ್ಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
