ಬೆಂಗಳೂರು:ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್​ಐಎ ಅಧಿಕಾರಿಗಳು (NIA) ಓರ್ವ ಆರೋಪಿಯನ್ನು ಬಂಧಿಸಿದ್ದರು. ಅರೆಸ್ಟ್​ ಆದವನನ್ನು ಮುಜಮ್ಮಿಲ್ ಶರೀಫ್ ಎಂದು ಗುರುತಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ಶಂಕಿತರ ಫೋಟೋ ಬಿಡುಗಡೆಗೊಳಿಸಿದ NIA, ಆರೋಪಿಗಳನ್ನು ಹುಡುಕಿಕೊಟ್ಟವರಿಗೆ ಭರ್ಜರಿ ನಗದು ಬಹುಮಾನ ಘೋಷಣೆ ಮಾಡಿದೆ.
ಇದನ್ನೂ ಓದಿ:ಕೇವಲ 8 ತಿಂಗಳಲ್ಲಿ ಷೇರುಗಳ ಬೆಲೆ ರೂ. 75ರಿಂದ 850ಕ್ಕೆ: 1000% ಲಾಭದೊಂದಿಗೆ ಹೂಡಿಕೆದಾರರಿಗೆ ಶ್ರೀಮಂತಿಕೆ
ಬುಧವಾರ ಮೂರು ರಾಜ್ಯಗಳ ಅನೇಕ ಸ್ಥಳಗಳಲ್ಲಿ ಭಾರಿ ದಾಳಿ ನಡೆಸಿದ್ದ ನಂತರ ಪ್ರಮುಖ ಸಂಚುಕೋರನನ್ನು ಎನ್​ಐಎ ತಂಡ ಬಂಧಿಸಿತು. ರಾಜ್ಯದಲ್ಲಿ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ಅಧಿಕಾರಿಗಳು ಬಿರುಸಿನ ಕಾರ್ಯಾಚರಣೆ ನಡೆಸಿದ್ದರು. ಸ್ಫೋಟವನ್ನು ನಡೆಸಿದ ಪ್ರಮುಖ ಆರೋಪಿ ಮುಸ್ಸಾವಿರ್ ಶಜೀಬ್ ಹುಸೇನ್‌ ಎಂದು ಎನ್​ಐಎ ಮೊದಲು ಗುರುತಿಸಿತ್ತು.

ಇದೀಗ ಶಂಕಿತರ ಫೋಟೋ ಮತ್ತು ಅವರ ವಿವರಗಳನ್ನು ಸ್ಪಷ್ಟವಾಗಿ ಬಿಡುಗಡೆಗೊಳಿಸಿರುವ ಎನ್​ಐಎ, ವಾಟೆಂಡ್ ಲಿಸ್ಟ್​ನಲ್ಲಿರುವವರನ್ನು ಹುಡುಕಿಕೊಟ್ಟವರಿಗೆ 10,00,000 ಲಕ್ಷ ರೂ. ನಗದು ಹಣವನ್ನು ಬಹುಮಾನವಾಗಿ ಘೋಷಣೆ ಮಾಡಿದೆ,(ಏಜೆನ್ಸೀಸ್).
ಅಂದು RCB 263… ಇಂದು SRH 277! ಎರಡು ದಾಖಲೆಯ ಸಮಯದಲ್ಲೂ ತಂಡದಲ್ಲಿದ್ದ ಏಕೈಕ ಆಟಗಾರ ಇವರು

ಬಾಳೆಹಣ್ಣಿನ ವಿಷಯದಲ್ಲಿ ಈ ತಪ್ಪನ್ನು ಮಾಡಲೇಬೇಡಿ! ಇಲ್ಲಿದೆ ಉಪಯುಕ್ತ ಮಾಹಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
