ಶಿವಮೊಗ್ಗ:ತೀರ್ಥಹಳ್ಳಿಯ ಯುವಕರಿಬ್ಬರು ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಶಂಕೆ‌ ವ್ಯಕ್ತವಾಗಿದ್ದು, ತೀರ್ಥಹಳ್ಳಿಗೆ ಎನ್​ಐಎ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಸ್ಯಾಟಲೈಟ್ ಫೋನ್ ಬಳಕೆಯ ಹಿನ್ನೆಲೆಯಲ್ಲಿ ಕಳೆದ ವರ್ಷ ಮಾರ್ಚ್​ನಲ್ಲಿ ತೀರ್ಥಹಳ್ಳಿ ತಾಲೂಕಿನಾದ್ಯಂತ ಎನ್​ಐಎ ಕೂಬಿಂಗ್ ನಡೆಸಿತ್ತು. ಈ ವೇಳೆ ತೀರ್ಥಹಳ್ಳಿಯ ಯುವಕರಿಬ್ಬರು ಉಗ್ರರೊಂದಿಗೆ ಸಂಪರ್ಕ ಹೊಂದಿರುವುದು ದೃಢಪಟ್ಟಿತ್ತು. ಅಷ್ಟರಲ್ಲಿ ಯುವಕರು ನಾಪತ್ತೆಯಾಗಿದ್ದರು.
ಕಳೆದ‌ ವರ್ಷ ಮಾ.19 ರಂದು ಎನ್​ಐಎ ಅಧಿಕಾರಿಗಳು ತೀರ್ಥಹಳ್ಳಿಯ ಯುವಕರ ಮನೆಗೆ ಬಂದು ವಿಚಾರಣೆ ನಡೆಸಿದ್ದರು. ಇದೀಗ ಹೆಚ್ಚಿನ ತನಿಖೆಗಾಗಿ ಮತ್ತೆ ಯುವಕರ ಮನೆಗೆ ಭೇಟಿ ನೀಡಿರುವ ಎನ್​ಐಎ ಅಧಿಕಾರಿಗಳ ತಂಡ, ತಲೆಮರೆಸಿಕೊಂಡಿರುವ ಯುವಕರು ಕುಟುಂಬದೊಂದಿಗೆ ಸಂಪರ್ಕ ಸಾಧಿಸಿದ್ದಾರೆಯೇ ಎಂದು ತನಿಖೆ ನಡೆಸಿದ್ದಾರೆ.
ನಾನು 20 ವರ್ಷ ಕಾಂಗ್ರೆಸ್​ನಲ್ಲೇ ಇದ್ದೆ, ಜಾರಕಿಹೊಳಿ ಸಿಡಿ ಮಾಡಿದ್ದೇ ಕಾಂಗ್ರೆಸ್​: ಸಚಿವರ ಸ್ಫೋಟಕ ಹೇಳಿಕೆ

ಅಕ್ಕನ ಕಣ್ಣೆದುರಲ್ಲೇ ಭಾವನ ಕಿವಿ ಕಚ್ಚಿ ತುಂಡರಿಸಿದ ಬಾಮೈದುನ!

ಸೊಸೆಯನ್ನ ಕೊಂದು ಮಾವ ಆತ್ಮಹತ್ಯೆ! ಊಟಕ್ಕೆ ಬಂದ ಮಗನಿಗೆ ಕಾದಿತ್ತು ಆಘಾತ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
