ಬೆಂಗಳೂರು:ನೈಸ್ ಯೋಜನೆಯ ತನಿಖೆ ವಿಚಾರ ಹಾಲಿ ಮತ್ತು ಮಾಜಿ ಸಿಎಂ ಗಳ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಿದೆ. ನೈಸ್ ಹಗರಣ ತನಿಖೆಗೆ ಕೊಡಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರೆ, ಅವರೇ ಅಧಿಕಾರದಲ್ಲಿದ್ದಾಗ ಕೊಡಬಹುದಿತ್ತಲ್ಲವೆ? ನಾವೇನು ಕೈ ಕಟ್ಟಿ ಹಾಕಿದ್ದೇವಾ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದರು. ಈ ವಿಷಯ ಈಗ ಪರಸ್ಪರ ವಾಕ್ಸಮರಕ್ಕೆ ಕಾರಣವಾಗಿದೆ.ಸಿದ್ದರಾಮಯ್ಯ ಮಾತಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ‘ಸಿದ್ದನೆಪ’ ಹೇಳದೆ ನೈಸ್ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆದು ಬದ್ಧತೆ ತೋರಿ ಎಂದು ಹೇಳಿದ್ದಾರೆ.
ತಮ್ಮದೇ ಸರ್ಕಾರದ ಕಾನೂನು ಸಚಿವರೇ ಮುಖ್ಯಸ್ಥರಾಗಿದ್ದ ಸದನ ಸಮಿತಿ ನೀಡಿದ್ದ ನೈಸ್ ಕರ್ಮಕಥೆಯನ್ನು ನೀವು ದಯಮಾಡಿ ಪುರುಸೊತ್ತು ಮಾಡಿಕೊಂಡು ಪಾರಾಯಣ ಮಾಡಿ ಎಂದು ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + four =
Remember me
