ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಪುತ್ರ ನಟ ನಿಖಿಲ್​ ರೇವತಿ ಅವರ ನಿಶ್ಚಿತಾರ್ಥ ಇಂದು ಅದ್ಧೂರಿಯಾಗಿ ನೆರವೇರಿತು. ಎರಡೂ ಕುಟುಂಬಗಳ ಬಂಧು-ಬಳಗ ಹಾಗೂ ಹಿರಿಯರ ಸಮ್ಮುಖದಲ್ಲಿ ಜೋಡಿ ವಜ್ರದುಂಗರ ಬದಲಾಯಿಸಿಕೊಂಡಿತು, ಕೇಕ್​ ಕಟ್​ ಮಾಡಿ ಸಂಭ್ರಮಿಸಿತು.
ಮಾಜಿ ಸಚಿವ ಎಂ. ಕೃಷ್ಣಪ್ಪ ಅವರ ಸಹೋದರನ ಮೊಮ್ಮಗಳಾದ ರೇವತಿ ಅವರೊಂದಿಗೆ ನಿಖಿಲ್‍ಕುಮಾರಸ್ವಾಮಿ ವಿವಾಹದ ನಿಶ್ಚಿತಾರ್ಥವು ಎರಡೂ ಕುಟುಂಬಗಳ ಬಂಧು-ಬಳಗ ಹಾಗೂ ಹಿರಿಯರ ಸಮ್ಮುಖದಲ್ಲಿ ನೆರವೇರಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಚಿವ ಎಚ್.ಡಿ. ರೇವಣ್ಣ ಸೇರಿ ಕುಟುಂಬದ ಸದಸ್ಯರು ನಿಶ್ಚಿತಾರ್ಥದಲ್ಲಿ ಭಾಗವಹಿಸಿದ್ದರು.
ವಿವಿಧ ಪಕ್ಷಗಳ ರಾಜಕೀಯ ನಾಯಕರು, ಮುಖಂಡರು, ಚಲನಚಿತ್ರರಂಗದ ಗಣ್ಯರು, ಉಭಯ ಕುಟುಂಬಗಳ ಬಂಧುಗಳು, ಹಿತೈಷಿಗಳು ನಿಶ್ಚಿತಾರ್ಥಕ್ಕೆ ಆಗಮಿಸಿ ನಿಖಿಲ್ ಹಾಗೂ ರೇವತಿ ಅವರಿಗೆ ಶುಭ ಹಾರೈಸಿದರು.





ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
