ಬೆಂಗಳೂರು:ನಿಖಿಲ್​ ಕುಮಾರಸ್ವಾಮಿ ಅವರು ಶಾಸಕ ಲೇಔಟ್ ಕೃಷ್ಣಪ್ಪ ಅವರ ಅಣ್ಣನ ಮೊಮ್ಮಗಳನ್ನು ಮದುವೆಯಾಗಲಿದ್ದಾರೆ. ಇಂದು ಹೆಣ್ಣು ನೋಡುವ ಶಾಸ್ತ್ರವೂ ಆಗಿದೆ ಎನ್ನಲಾಗಿದೆ.
ಈ ಬಗ್ಗೆ ಎಚ್​.ಡಿ.ಕುಮಾರಸ್ವಾಮಿಯವರು ಪ್ರತಿಕ್ರಿಯೆ ನೀಡಿದ್ದು, ನಿಖಿಲ್​ ಮದುವೆ ಬಗ್ಗೆ ಶೀಘ್ರವೇ ಎಲ್ಲ ವಿಚಾರಗಳನ್ನೂ ಹೇಳುತ್ತೇವೆ ಎಂದಿದ್ದಾರೆ.
ಬಹಳ ದಿನಗಳಿಂದಲೂ ನಿಖಿಲ್ ಮದುವೆ ಮಾಡುವ ಬಗ್ಗೆ ಕುಟುಂಬದಲ್ಲಿ ಚರ್ಚೆ ನಡೆಯುತ್ತಿತ್ತು. ಉತ್ತಮ ಸಂಸ್ಕೃತಿಯ ಕುಟುಂಬದ ಹೆಣ್ಣು ಮಗಳನ್ನು ಹುಡುಕುತ್ತಾ ಇದ್ದೆವು. ನಮ್ಮ ನಿರೀಕ್ಷೆಯಂತೇ ಅದೇ ರೀತಿಯ ಹುಡುಗಿ ಸಿಕ್ಕಿದ್ದಾಳೆ. ಸದ್ಯದಲ್ಲೇ ಎಲ್ಲವನ್ನೂ ತಿಳಿಸುತ್ತೇವೆ ಎಂದು ಶಾಂಗ್ರಿಲಾ ಹೋಟೆಲ್​ಗೆ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮಗಳಿಗೆ ತಿಳಿಸಿದರು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − sixteen =
Remember me
