ಬೆಂಗಳೂರು:ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿಯವರನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ, ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದಾರೆ.
ಇದನ್ನೂ ಓದಿ:ನಾನು ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ನನ್ನ ಮೇಲೆ ಯಾಕಿಷ್ಟು ದ್ವೇಷ?: ಸುಮಲತಾಗೆ ಎಚ್​ಡಿಕೆ ಪ್ರಶ್ನೆ
ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ಕುಮಾರಸ್ವಾಮಿಯವರನ್ನು ಭೇಟಿಯಾದ ಸ್ವಾಮೀಜಿ, ಶೀಘ್ರ ಗುಣಮುಖರಾಗಿ ಮತ್ತೆ ಎಂದಿನಂತೆ ಜನಸೇವೆಯಲ್ಲಿ ತೊಡಗಿಕೊಳ್ಳುವಂತಾಗಲಿ ಎಂದು ಎಚ್​ಡಿಕೆಗೆ ಹಾರೈಸಿದರು.
ಇದನ್ನೂ ಓದಿ:ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ; ಮಾಜಿ ಪ್ರಧಾನಿ ಮೊಮ್ಮಗನ ವಾರ್ಷಿಕ ಆದಾಯ ಇಷ್ಟು!
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುರುಕಿನ ಚಟುವಟಿಕೆ ಹಾಗೂ ಪ್ರಚಾರಾರ್ಥವಾಗಿ ಭಾರಿ ಸುತ್ತಾಟದಲ್ಲಿ ತೊಡಗಿಕೊಂಡಿದ್ದ ಕುಮಾರಸ್ವಾಮಿಯವರಿಗೆ ಜ್ವರ ಹಾಗೂ ಬಳಲಿಕೆ ಕಂಡುಬಂದ ಹಿನ್ನೆಲೆಯಲ್ಲಿ ಅವರು ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು.
ಬಂಡಾಯ ಶಮನಕ್ಕಾಗಿ ಶಾಸಕರ ಕಾಲು ಹಿಡಿಯಲು ಹೋದ ಜೆಡಿಎಸ್ ಅಭ್ಯರ್ಥಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 3 =
Remember me
