
ಪಾಟ್ನಾ:ಘೆಆಇಇ ವತಿಯಿಂದ ಘೆಐ ಪಾಟ್ನಾದಲ್ಲಿ ಇನ್ಕ್ಯುಬೇಶನ್ ಸೆಂಟರ್ ನಿರ್ಮಾಣ ಮಾಡುವ ಗುತ್ತಿಗೆಯನ್ನು ಪಡೆದುಕೊಂಡಿದ್ದು, ಗುತ್ತಿಗೆ ಕರಾರನ್ನು ಹಸ್ತಾಂತರ ಮಾಡಲಾಯಿತು. ಸುಮಾರು 6,500 ಚದರ ಮೀಟರ್ ಪ್ರದೇಶದಲ್ಲಿ ವ್ಯಾಪಿಸಿರುವ ಇನ್ಕ್ಯುಬೇಶನ್ ಸೆಂಟರ್ ಅತ್ಯಾಧುನಿಕವಾಗಿ 36 ಕೋಟಿ ರೂ ಅಂದಾಜಿನಲ್ಲಿ ನಿರ್ಮಾಣವಾಗಲಿದೆ. ಉದ್ದೇಶಿತ ಕಟ್ಟಡದಲ್ಲಿ ನೆಲಮಾಳಿಗೆ + ನೆಲ + 4 ಮಹಡಿಗಳ ರಚನೆಯಾಗಿ ವಿನ್ಯಾಸಗೊಳಿಸಲಾಗಿದೆ, ವಿವಿಧ ಅಗತ್ಯಗಳಿಗೆ ಅವಕಾಶ, ಸುಧಾರಿತ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 11 =
Remember me
