ಬೆಂಗಳೂರು:ಕೇಂದ್ರ ಲೋಕೋಪಯೋಗಿ ಸಚಿವ ನಿತಿನ್​ ಗಡ್ಕರಿ ಅವರು ಬುಧವಾರ ಸಂಜೆ ಬೆಂಗಳೂರಿಗೆ ಆಗಮಿಸಿದರು. ನಿತಿನ್ ಗಡ್ಕರಿ ಅವರನ್ನು ಎಚ್​ಎಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.
ರಾಮನಗರ ಜಿಲ್ಲೆಯಲ್ಲಿ ದಶಪಥ ಹೆದ್ದಾರಿಯನ್ನು ಗುರುವಾರ ನಿತಿನ್​ ಗಡ್ಕರಿ ಪರಿಶೀಲನೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್​. ಅಶ್ವತ್ಥ ನಾರಾಯಣ ಮತ್ತು ಲೊಕೋಪಯೋಗಿ ಸಚಿವ ಸಿ.ಸಿ. ಪಾಟೀಲ್​ ಜತೆ ಹೆಲಿಕಾಪ್ಟರ್​ ಮೂಲಕ ರಾಮನಗರ ಹೊರವಲಯದ ಕೆಂಪೇಗೌಡನದೊಡ್ಡಿ ಬಳಿ ಬಂದು ಇಳಿಯಲಿದ್ದಾರೆ. ಅಲ್ಲಿಂದ ಸುಮಾರು 8-10 ಕಿ.ಮೀ. ಚನ್ನಪಟ್ಟಣ ಕಡೆಗೆ ಪ್ರಯಾಣ ಬೆಳೆಸಿ, ನಂತರ ವಾಪಸ್​ ಬಂದು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಬೆಂಗಳೂರಿಗೆ ಅದೇ ಹೆಲಿಕಾಪ್ಟರ್​ ಮೂಲಕ ವಾಪಸಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಆನೇಕಲ್​ನಲ್ಲಿ ಈ ನಾಗರಹಾವಿನ ನಡೆಯೇ ವಿಚಿತ್ರ-ವಿಸ್ಮಯ! ಹಾವು ನೋಡಲು ಜನವೋ ಜನ

ಸ್ಯಾಂಟ್ರೋ ರವಿ ಹೆಸರು ಹೇಳುತ್ತಲೇ ಹೊಸ ಬಾಂಬ್​ ಸಿಡಿಸಿದ ಎಚ್​ಡಿಕೆ! ಈ ಸತ್ಯ ಹೇಳ್ತೀರಾ ಸಿಎಂ ಬೊಮ್ಮಾಯಿ ಅವರೇ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 5 =
Remember me
