ಮಂಡ್ಯ:ಹೆದ್ದಾರಿ ನಿರ್ಮಾಣದ ವೇಳೆ ಹಳೆ ರಸ್ತೆಗಳನ್ನು ದುರಸ್ತಿಗೊಳಿಸುವ ಕೆಲಸ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ತಮಿಳುನಾಡಿನ ವರೆಗೂ ಹೆದ್ದಾರಿ ನಿರ್ಮಾಣವಾಗಲಿದೆ. 8 ಕಿ.ಮೀ. ಎಲಿವೇಟೆಡ್ ನಿರ್ಮಾಣ ಮಾಡಿದ್ದೇವೆ. ಉದ್ಯೋಗ ಸೃಷ್ಟಿಗೆ ಈ ಹೆದ್ದಾರಿ ಸಹಕಾರಿಯಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು.
ನೂತನವಾಗಿ ನಿರ್ಮಾಣವಾಗಿರುವ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ಮೋದಿ ಇಂದು ಲೋಕಾರ್ಪಣೆಗೊಳಿಸಿದ್ದಾರೆ. 8,479 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸುಮಾರು 118 ಕಿ.ಮೀ ಉದ್ದದ ಮೈ-ಬೆಂ ದಶಪಥ ಹೆದ್ದಾರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾತನಾಡುತ್ತಾ, ಈ ಹೊಸ ರಸ್ತೆಯಿಂದ ಬೆಂಗಳೂರಿನಿಂದ ಮೈಸೂರಿಗೆ 1 ಗಂಟೆಯಲ್ಲಿ ಪ್ರಯಾಣ ಸಾಧ್ಯವಾಗಲಿದೆ. ಬೆಂಗಳೂರಿನಲ್ಲಿ 17,000 ಕೋಟಿ ರೂ.ಗಳ ವರ್ತುಲ ರಸ್ತೆ ನಿರ್ಮಾಣವಾಗಲಿದ್ದು, ಇದು ಮೈಸೂರಿಗೆ ನೇರ ಪ್ರಯಾಣಕ್ಕೆ ನೆರವಾಗಲಿದೆ ಎಂದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen − eleven =
Remember me
