ಮೇಷ:ಸರ್ಕಾರಿ ಕೆಲಸಗಳಲ್ಲಿ ನಿರಾಸಕ್ತಿ. ಆಲಂಕಾರಿಕ ವಸ್ತುಗಳ ಮಾರಾಟಗಾರರಿಗೆ ಲಾಭ. ಪಶು ಆಹಾರ ತಯಾರಕರಿಗೆ ಆದಾಯ.ಶುಭಸಂಖ್ಯೆ: 5
ವೃಷಭ:ಮನೆಯಲ್ಲಿ ಸಂತಸದ ವಾತಾವರಣ. ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಆಸ್ತಿ ವಿಚಾರದಲ್ಲಿ ದೃಢ ತೀರ್ಮಾನ ತೆಗೆದುಕೊಳ್ಳಿ.ಶುಭಸಂಖ್ಯೆ: 9
ಮಿಥುನ:ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ ಇದೆ. ರಾಜಕೀಯ ಪ್ರವೇಶಕ್ಕೆ ಇದು ಸುಸಮಯ. ವಕೀಲರಿಗೆ ಲಾಭವಾಗಲಿದೆ.ಶುಭಸಂಖ್ಯೆ: 1
ಕಟಕ:ಅವಿವಾಹಿತರಿಗೆ ಶುಭ ಸುದ್ದಿ. ಅನಿರೀತ ಧನಾಗಮನ. ವ್ಯಾಪಾರದಲ್ಲಿ ಮಂದಗತಿ. ಸರ್ಕಾರಿ ಕೆಲಸಗಳಲ್ಲಿ ಯಶಸ್ಸು. ಶುಭಸಂಖ್ಯೆ: 7
ಸಿಂಹ:ಆಸ್ತಿ ಖರೀದಿಗೆ ಇದು ಸಕಾಲವಲ್ಲ. ಸ್ವಲ್ಪ ದಿನ ಕಾಯುವುದು ಒಳ್ಳೆಯದು. ವೈದ್ಯಕಿಯ ವಿದ್ಯಾರ್ಥಿಗಳಿಗೆ ಯಶಸ್ಸು.ಶುಭಸಂಖ್ಯೆ: 6
ಕನ್ಯಾ:ಹೊಸ ಯೋಜನೆಯನ್ನು ಮುಂದೂಡಿ. ಹಿತ ಶತ್ರುಗಳ ಬಾಧೆ ಅನುಭವಿಸಬೇಕಾಗಬಹುದು. ಕುಟುಂಬದಲ್ಲಿ ಶಾಂತಿ ನೆಲೆಸುವುದು.ಶುಭಸಂಖ್ಯೆ: 7
ತುಲಾ:ಪ್ರಭಾವಿ ವ್ಯಕ್ತಿಗಳ ಸಂಪರ್ಕ. ಆರ್ಥಿಕ ಪ್ರಗತಿಯಲ್ಲಿ ಇಳಿಮುಖವಾಗಲಿದೆ. ಗಣ್ಯ ಅಧಿಕಾರಿಗಳ ಭೇಟಿಯಿಂದ ಲಾಭವಿದೆ.ಶುಭಸಂಖ್ಯೆ: 3
ವೃಶ್ಚಿಕ:ಗೃಹ ನಿರ್ಮಾಣದ ಬಗ್ಗೆ ಯೋಚನೆ. ಹೈನು ವ್ಯಾಪಾರದಲ್ಲಿ ಹಿನ್ನಡೆ. ಪಾಲುದಾರಿಕೆ ವ್ಯಾಪಾರದಲ್ಲಿ ಉತ್ತಮ ಲಾಭ.ಶುಭಸಂಖ್ಯೆ:7
ಧನು:ಕಲಾವಿದರಿಗೆ ಮತ್ತು ಗಾಯಕರಿಗೆ ವಿಶೇಷ ದಿನ. ಶ್ರಮ ಹೆಚ್ಚಾಗಲಿದೆ. ಆಪ್ತರು ದೂರವಾಗುವ ಸಾಧ್ಯತೆ. ವೃತ್ತಿಯಲ್ಲಿ ಶುಭ ಕಾಣುದದವಿರಿ.ಶುಭಸಂಖ್ಯೆ: 6
ಮಕರ:ಮಕ್ಕಳ ಆರೋಗ್ಯದ ಬಗ್ಗೆ ಚಿಂತೆ. ಬಂಧುಗಳಿಂದ ತೊಂದರೆ. ವ್ಯಾಪಾರದಲ್ಲಿ ಇಳಿಮುಖ. ಸಾರ್ವಜನಿಕವಾಗಿ ಅವಮಾನ.ಶುಭಸಂಖ್ಯೆ: 1
ಕುಂಭ:ಅನವಶ್ಯಕ ಖರ್ಚು ತಲೆದೋರಬಹುದು. ಕೃಷಿಕರಿಗೆ ಶುಭ. ಗುರುಹಿರಿಯರಿಂದ ಸಹಾಯ ಪಡೆದುಕೊಳ್ಳಿ. ವಿದ್ಯಾರ್ಥಿಗಳಿಗೆ ಶುಭ.ಶುಭಸಂಖ್ಯೆ: 9
ಮೀನ:ಮಹತ್ವಾಕಾಂಕ್ಷೆಯ ಯೋಜನೆಯ ಸಾಕಾರ. ಮಕ್ಕಳು ವಿದ್ಯಾಭ್ಯಾಸದತ್ತ ಗಮನಹರಿಸಿ. ಆರೋಗ್ಯದಲ್ಲಿ ಚೇತರಿಕೆ ಕಾಣಲಿದೆ.ಶುಭಸಂಖ್ಯೆ: 5
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
