ಬೆಂಗಳೂರು: ದೆಹಲಿಯ ನಿಜಾಮುದ್ದೀನ್​ ಜಮಾತ್​ ಪ್ರಾರ್ಥನಾ ಮಂದಿರದಲ್ಲಿ ನೆಡೆದ ಸಭೆಯಲ್ಲಿ ರಾಜ್ಯದ 54 ಮಂದಿ ಭಾಗವಹಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್​ ಮಾಡಿದ್ದಾರೆ.
ಪ್ರಾರ್ಥನಾ ಸಭೆಯಲ್ಲಿ ಬೀದರ್​, ಗುಲ್ಬರ್ಗ ಹಾಗೂ ಬಳ್ಳಾರಿ ಜಿಲ್ಲೆಯವರು ಭಾಗವಹಿಸಿದ್ದರು ಎಂಬ ಮಾಹಿತಿ ಸಿಕ್ಕಿದೆ. ಇವರಲ್ಲಿ ಬೀದರ್​ನ 26 ಮಂದಿಯನ್ನು ಈಗಾಗಲೇ ಪತ್ತೆ ಮಾಡಲಾಗಿದೆ. ಉಳಿದವರ ಪತ್ತೆ ಕೆಲಸ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ದೆಹಲಿಯ ನಿಜಾಮುದ್ದೀನ್​ ಜಮಾತ್​ ಪ್ರಾರ್ಥನಾ ಮಂದಿರದಲ್ಲಿ ಮಾ.1ರಿಂದ 15ರವರೆಗೆ ಸಭೆ ನಡೆದಿತ್ತು. ಸಭೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಪಾಲ್ಗೊಂಡು ಹಿಂದಿರುಗಿದ್ದ 5 ಮಂದಿ ತೆಲಂಗಾಣದಲ್ಲಿ ಕರೊನಾ ಸೋಂಕು ಹರಡಿ ಮೃತಪಟ್ಟಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಭೀತಿ ಎದುರಾಗಿದೆ.
ದೆಹಲಿಯ ನಿಜಾಮುದ್ದೀನ್​ ಪ್ರಾರ್ಥನಾ ಮಂದಿರದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 6 ಮಂದಿ ಕರೊನಾ ವೈರಸ್​ನಿಂದ ಸಾವು; ಅಪಾಯದಲ್ಲಿ 2000 ಜನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + nine =
Remember me
