ಬೆಂಗಳೂರು:ಲೋಕಸಭಾ ಹಾಗೂ ವಿಧಾನ ಪರಿಷತ್ತು ಚುನಾವಣೆಯ ಫಲಿತಾಂಶ ಹೊರ ಬೀಳುವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಒಂದು ವಾರ ಕಾಲ ಮದ್ಯ ಸಿಗಲ್ಲ. ಹೀಗಾಗಿ, ಮದ್ಯವ್ಯಸನಿಗಳು ಎಣ್ಣೆ ಖರೀದಿಸಲು ಮದ್ಯದಂಗಡಿಗಳಿಗೆ ಮುಗಿ ಬಿದ್ದಿದ್ದಾರೆ.
ಅಂಜಲಿ ಹತ್ಯೆಗೆ ಆರೋಪಿ ಗಿರೀಶ ಬಳಸಿದ ಚಾಕುವಿಗಾಗಿ ಹುಡುಕಾಟ
ಜೂ 3ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವ ಹಿನ್ನೆಲೆಯಲ್ಲಿ ಜೂ 1ರ ಸಂಜೆ 4 ಗಂಟೆಯಿಂದ ಜೂ 6ರವರೆಗೆ ಮದ್ಯದಂಗಡಿಗಳು ಬಂದ್​ ಹಾಕಲಿವೆ. ಜೂ 4ರಂದು ದೇಶಾದ್ಯಂತ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಹಾಗಾಗಿ, ಅಂದು ಸಹ ಬಾರ್​ಗಳು ತೆರೆಯುವುದಿಲ್ಲ. ಜೂ 6ರಂದು ವಿಧಾನ ಪರಿಷತ್ತಿನ ಚುನಾವಣೆಯ ಮತ ಎಣಿಕೆ ಇದೆ. ಹೀಗಾಗಿ, ಒಂದು ವಾರ ಕಾಲ ಮದ್ಯದಂಗಡಿ ಬಾಗಿಲು ಹಾಕುವ ಹಿನ್ನೆಲೆಯಲ್ಲಿ ಈಗಿಂದಲ್ಲೇ ಎಣ್ಣೆ ಖರೀದಿಸಿ ಸಂಗ್ರಹಿಸಿ ಇಟ್ಟುಕೊಳ್ಳಲು ಮದ್ಯ ವ್ಯಸನಿಗಳು ಮುಂದಾಗಿರುವುದು ಕಂಡುಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 20 =
Remember me
