ಬೆಂಗಳೂರು: ವಿದ್ಯಾರ್ಥಿಗಳು ಪರಸ್ಪರ ಕೈ ಕುಲುಕುವುದು, ಪೆನ್ ಅನ್ನು ಬೇರೆಯವರಿಗೆ ನೀಡುವುದು, ಊಟದ ಡಬ್ಬಿ ಸ್ನೇಹಿತರಿಗೆ ನೀಡುವುದು ನಿಷೇಧ! ಕರೊನಾ ಪ್ರಕರಣ ಹೆಚ್ಚಾಗುತ್ತಿರುವ ಮಧ್ಯೆಯೇ 2020ರ ಸೆಮಿಸ್ಟರ್ ಪರೀಕ್ಷೆ ನಡೆಸಲು ನಿರ್ಧರಿಸಿರುವ ತಾಂತ್ರಿಕ ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳಿಗೆ ಪರೀಕ್ಷಾ ವೇಳೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳಲ್ಲಿ ಇವು ಪ್ರಮುಖವಾಗಿವೆ. ವೇಳಾಪಟ್ಟಿ ಬಿಡುಗಡೆ ಮಾಡದೆಯೇ ಪರೀಕ್ಷೆಗೆ ಸಿದ್ಧರಾಗಲು ವಿದ್ಯಾರ್ಥಿಗಳಿಗೆ ಸೂಚಿಸಿರುವ ಇಲಾಖೆ, ಪರೀಕ್ಷಾ ಕೇಂದ್ರಗಳಲ್ಲಿ ಅನುಸರಿಸಬೇಕಾದ 24 ಅಂಶಗಳ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ, ಖಾಸಗಿ ಪಾಲಿಟೆಕ್ನಿಕ್ ಕಾಲೇಜುಗಳು ಕಡ್ಡಾಯವಾಗಿ ನಿಯಮ ಪಾಲಿಸಬೇಕೆಂದು ಸೂಚನೆ ನೀಡಿದೆ.
ನೇಪಾಳದ ಅಧಿಕೃತ ಭೂಪಟದಲ್ಲಿ ಭಾರತದ ಭೂಭಾಗ!: ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಭಾರತ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 − ten =
Remember me
