ಬೆಂಗಳೂರು:ಮಾಜಿ ಸಿಎಂ ಯಡಿಯೂರಪ್ಪ ಸಂಪುಟ ದರ್ಜೆ ಸಚಿವರ ಸ್ಥಾನಮಾನವನ್ನು ನಯವಾಗಿಯೇ ನಿರಾಕರಿಸಿದ್ದು, ಈ ಕುರಿತು ಹೊರಡಿಸಿದ ಆದೇಶ ವಾಪಸ್ ಪಡೆಯಲು ಕೋರಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವ ಬಿಎಸ್​ವೈ, ನಿಕಟಪೂರ್ವ ಮುಖ್ಯಮಂತ್ರಿಗಳಿಗೆ ನೀಡಲಾಗುವ ಸರ್ಕಾರಿ ಸೌಲಭ್ಯ ಮುಂದುವರಿಸಿರಿ. ಆದರೆ ಸಂಪುಟ ದರ್ಜೆ ಸ್ಥಾನಮಾನ ಬೇಡ ಎಂದು ಹೇಳಿದ್ದಾರೆ.
ನೂತನವಾಗಿ ಪದಾರೋಹಣ ಮಾಡಿದ ಸಿಎಂ ಪದವಿ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲ ಸೌಲಭ್ಯ, ಸ್ಥಾನಮಾನ ಒದಗಿಸಿ ಸರ್ಕಾರ ಶನಿವಾರ ಆದೇಶ ಹೊರಡಿಸಿತ್ತು. ಆರ್ಥಿಕ ಮಿತವ್ಯಯ ಸಾಧಿಸುವ ಪ್ರಯತ್ನದ ನಡುವೆ ಇದೇ ಮೊದಲ ಬಾರಿಗೆ ಮಾಜಿ ಸಿಎಂ ಒಬ್ಬರಿಗೆ ಇಂತಹ ಸ್ಥಾನಮಾನ ಕಲ್ಪಿಸಿದ್ದು ಹುಬ್ಬೇರಿಸುವಂತೆ ಮಾಡಿತ್ತು. ಇದು ಚರ್ಚೆಗೆ ಗ್ರಾಸವಾಗುವ ಮುನ್ನವೇ ಬಿಎಸ್​ವೈ ಸ್ವಯಂಪ್ರೇರಿತವಾಗಿ ಸವಲತ್ತು ನಿರಾಕರಿಸಿದ್ದಾರೆ.

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:3 + 7 =
Remember me
