ಬಾಗಲಕೋಟೆ:ನನಗೆ ಪ್ರಚಾರದ ಅವಶ್ಯಕತೆ ಇಲ್ಲ, ಸುದ್ದಿ ಬೇಕೆಂದರೆ ನೀವು ಕಾಯಲೇಬೇಕು ಎಂದು ಮಾಧ್ಯಮಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲಘುವಾಗಿ ಹೇಳಿಕೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಮಾಧ್ಯಮದವರಿಗೆ ಅಷ್ಟು ಇಂಪಾರ್ಟೆನ್ಸ್​ ಕೊಡಬಾರದು, ನನಗೆ ಪ್ರಚಾರ ಬೇಕಿಲ್ಲ, ಅವಶ್ಯಕತೆಯೂ ಇಲ್ಲ, ಎಂದು ಹೇಳಿದ್ದಾರೆ.
ಟಿಆರ್​ಪಿ ಬೇಕಾಗಿರುವುದು ಮಾಧ್ಯಮದವರಿಗೆ ನಮಗಲ್ಲ, ಇವರಿಗೆ ಮಹತ್ವ ಕೊಡಲೇಬಾರದು, ಸುದ್ದಿ ಕೊಡೋರು ನಾವು, ಬೇಕಾಗಿರೋದು ನಿಮಗೆ ಹಾಗಾಗಿ ನೀವು  ಕಾಯಬೇಕು ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು. ಬೆಳಗ್ಗೆಯಿಂದ ಮಾಧ್ಯಮಗಳ ಜತೆಗೆ ಮಾತನಾಡಲು ನಿರಾಕರಿಸಿದ ಅವರು, ಮಧ್ಯಾಹ್ನ ಮಾಧ್ಯಮದವರು ಕಾಣುತ್ತಿದ್ದಂತೆ ಈ ಹೇಳಿಕೆ ನೀಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಸಿಇಟಿ ಪರೀಕ್ಷೆಯಲ್ಲಿ ಮೊಬೈಲ್​ ಬಳಸಿ ಸಿಕ್ಕಿಬಿದ್ದ ಮೈಸೂರು ವಿದ್ಯಾರ್ಥಿ!

ದೇಶಾದ್ಯಂತ ಹೆಚ್ಚಿದ ಪ್ರತಿಭಟನೆ: ಇತ್ತ ಮತ್ತೆ ಎದುರಾಯ್ತು ಕರೊನಾ 4ನೇ ಅಲೆ ಭೀತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 16 =
Remember me
