ಬೆಂಗಳೂರು: ಹೊಸ ವರ್ಷ ಹಾಗೂ ಕ್ರಿಸ್‌ಮಸ್ ಸಂದರ್ಭದಲ್ಲಿ ನೀಡಲಾಗುತ್ತಿದ್ದ ಸಾಂದರ್ಭಿಕ (ಒಂದು ದಿನಕ್ಕೆ ಸೀಮಿತ) ಪರವಾನಗಿಯನ್ನು ಈ ಬಾರಿ ನಿಲ್ಲಿಸಲಾಗಿದೆ.
ಕರೊನಾ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯು ಈ ಕ್ರಮ ತೆಗೆದುಕೊಂಡಿದೆ. ಪ್ರತಿ ವರ್ಷ ರಾಜ್ಯಾದ್ಯಂತ ಅಂದಾಜು 500-600 ಅರ್ಜಿಗಳು ಸಲ್ಲಿಕೆಯಾಗುತ್ತಿತ್ತು. ಇದರಿಂದ 5-6 ಕೋಟಿ ರೂ.ಆದಾಯ ಬರುತ್ತಿತ್ತು. ಆದರೆ, ಕರೊನಾ ಹಿನ್ನೆಲೆಯಲ್ಲಿ ಮದ್ಯ ಮಾರಾಟ ಮಾಡುವುದಕ್ಕೆ ಸಾಂದರ್ಭಿಕ ಪರವಾನಗಿ ನೀಡುವುದನ್ನು ಸದ್ಯ ನಿಲ್ಲಿಸಲಾಗಿದೆ.
ಹೊಸ ವರ್ಷ ಸಂದರ್ಭದಲ್ಲಿ ಹೆಚ್ಚಿನ ಮದ್ಯವಹಿವಾಟು ನಡೆಯುತ್ತಿತ್ತು. ಇದನ್ನು ಮನಗಂಡು ಕೆಲವರು ಇಲಾಖೆಯು ನೀಡುತ್ತಿದ್ದ ಸಾಂದರ್ಭಿಕ ಪರವಾನಗಿ ಪಡೆದು ಮದ್ಯ ಮಾರಾಟ ಮಾಡುತ್ತಿದ್ದರು.
ತಕ್ಷಣವೇ ಶಾಲೆ ಆರಂಭಿಸಿ.. ಸರ್ಕಾರದೊಂದಿಗೆ ನಾವಿದ್ದೇವೆ: ಶಿಕ್ಷಣ ಸಚಿವರಿಗೆ ಭಾರಿ ಒತ್ತಾಯ

ನಿವೃತ್ತಿಯಾದರೂ ಬಿಡಲಿಲ್ವೇ ಚಾಳಿ?; ಇಬ್ಬರೂ ಸಿಕ್ಕಿಬಿದ್ದರು…


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 8 =
Remember me
