ಬೆಂಗಳೂರು :ಕರೊನಾ ಸೋಂಕಿನ ಪ್ರಮಾಣ ಇಳಿಸುವುದಕ್ಕೆ ಸರ್ಕಾರ ಟೆಸ್ಟಿಂಗ್ ಸಂಖ್ಯೆ ಕಡಿಮೆ ಮಾಡಿದೆ ಎಂಬ ಆರೋಪಕ್ಕೆ ಉತ್ತರ ನೀಡಿರುವ ರಾಜ್ಯ ಕಂದಾಯ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ಟೆಸ್ಟಿಂಗ್ ಕಡಿಮೆ ಮಾಡಿ ಎಂದು ಯಾವುದೇ ಲಿಖಿತ ಅಥವಾ ಮೌಖಿಕ ಅದೇಶ ಹೊರಡಿಸಿಲ್ಲ ಎಂದಿದ್ದಾರೆ.
ಈ ಮುಂಚೆ ಬಸ್ ಸ್ಟ್ಯಾಂಡ್​​ಗಳಲ್ಲಿ, ಮಾಲ್​ಗಳಲ್ಲಿ, ಅಪಾರ್ಟ್​ಮೆಂಟ್​ಗಳಲ್ಲಿ ಪರೀಕ್ಷೆ ಮಾಡುತ್ತಿದ್ದರು. ಆದರೆ ಲಾಕ್​​ಡೌನ್ ಇರುವುದರಿಂದ ಇಲ್ಲೆಲ್ಲಾ ಟೆಸ್ಟ್ ಮಾಡ್ತಾ ಇಲ್ಲ. ಆಸ್ಪತ್ರೆಗಳಲ್ಲಿ ಮುಂತಾದೆಡೆ ಟೆಸ್ಟಿಂಗ್ ಎಂದಿನಂತೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. ಟೆಸ್ಟಿಂಗ್ ಕಡಿಮೆ ಮಾಡಿ ಎನ್ನುವವರನ್ನು ಮುಲಾಜಿಲ್ಲದೇ ಸಸ್ಪೆಂಡ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮಕ್ಕಳಿಗೂ ಲಸಿಕೆ ! ಸಿಂಗಾಪೂರ್​, ಯುಎಇಯಲ್ಲಿ 12 ವರ್ಷ ಮೇಲ್ಪಟ್ಟವರಿಗೆ ಲಭ್ಯ

250 ರೂ.ಗೆ ಮನೆಯಲ್ಲೇ ಕರೊನಾ ಪರೀಕ್ಷೆ ! ರಾಪಿಡ್ ಆ್ಯಂಟಿಜನ್ ಹೋಂ ಟೆಸ್ಟ್​ ಕಿಟ್ ಬಳಕೆ​ಗೆ ಹಸಿರು ನಿಶಾನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 19 =
Remember me
