ಬೆಂಗಳೂರು:ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗ ಎಡಿಜಿಪಿ ಸಿ.ಎಚ್.ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.
ಯಾರಿಗೂ ಬಂದ್ ಆಚರಣೆಗೆ ಅನುಮತಿ ನೀಡಿಲ್ಲ. ಬಲವಂತವಾಗಿ ಅಂಗಡಿಮುಂಗಟ್ಟು ಮುಚ್ಚಿಸುವುದನ್ನು ಮಾಡಿ ದರೆ ಸಹಿಸುವುದಿಲ್ಲ. ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದರೆ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುತ್ತದೆ. ಸಾರಿಗೆ ಸಂಚಾರ ಸುಗಮವಾಗಿ ನಡೆಯಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರತಾಪ್ ರೆಡ್ಡಿ ತಿಳಿಸಿದರು.
ಇದನ್ನೂ ಓದಿ:ಮರಾಠ ನಿಗಮ ವಿವಾದ: ಕರ್ನಾಟಕ ಬಂದ್ ಪರಿಣಾಮ ಹೇಗಿದೆ?
120ಕ್ಕೂ ಅಧಿಕ ರಾಜ್ಯ ಸಶಸ್ತ್ರ ಮೀಸಲು ಪಡೆಗಳು ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಗಳನ್ನು ನಿಯೋಜಿಸಲಾಗಿದೆ. ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಎಡಿಜಿಪಿ ತಿಳಿಸಿದ್ದಾರೆ.
ಮರಾಠ ನಿಗಮ ಸ್ಥಾಪನೆ ವಿರೋಧಿಸಿ ಕರ್ನಾಟಕ ಬಂದ್: ರಾಜಧಾನಿಯಲ್ಲಿ ಹಲವೆಡೆ ಕಟ್ಟೆಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + eleven =
Remember me
