ಬೆಂಗಳೂರು:ಎಂಜಿನಿಯರಿಂಗ್‌, ಡಿಪ್ಲೊಮೋ ಸೇರಿದಂತೆ ಉನ್ನತ ಶಿಕ್ಷಣ ವಿಭಾಗದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹಾಸ್ಟೆಲ್‌ಗಳಲ್ಲಿದ್ದರೆ ಅಂಥವರನ್ನು ಅಲ್ಲಿಂದ ಹೊರ ಕಳುಹಿಸುವಂತಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು; “ಹಾಸ್ಟೆಲ್‌ಗಳಲ್ಲಿ ಇದ್ದುಕೊಂಡು ಎಂಜಿನಿಯರಿಂಗ್‌, ಡಿಪ್ಲೊಮೋ, ಪಾಲಿಟೆಕ್ನಿಕ್‌, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹೊರಗೆ ಕಳಿಸಬಾರದು. ಪರೀಕ್ಷೆ ಮುಗಿಯುವ ತನಕ ಅವರಿಗೆ ಊಟ ವಸತಿ ಸೇರಿದಂತೆ ನೀಡಲಾಗುತ್ತಿರುವ ಎಲ್ಲ ಸೌಲಭ್ಯಗಳನ್ನು ಮುಂದುವರಿಸಬೇಕು ಎಂದು ಡಿಸಿಎಂ ಸೂಚಿಸಿದ್ದಾರೆ.
ಹಾಸ್ಟೆಲ್‌ಗಳಲ್ಲಿ ಕೋವಿಡ್‌ ಬಗ್ಗೆ ಎಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಡಿಸಿಎಂ ಹೇಳಿದ್ದಾರೆ.
ರೋಗಿಗಳು ಚಿಕಿತ್ಸೆ ಸಿಗದೆ ಪರದಾಡುತ್ತಿದ್ದರೆ ಆರೋಗ್ಯ ಇಲಾಖೆ ಅಧಿಕಾರಿ​ ಲಂಚ ಸಂಗ್ರಹಿಸುತ್ತಿದ್ರು; ಕಾರಿನಲ್ಲಿ ಕಂತೆ ಕಂತೆ ಹಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 2 =
Remember me
