ಬೆಂಗಳೂರು:ಮುಂಬರುವ ದಿನಗಳಲ್ಲಿ ಕಾಂಗ್ರೆಸ್​ ಸರ್ಕಾರ, ಸರ್ಕಾರಿ ಆಸ್ಪತ್ರೆಗಳಿಗೆ ಕೀಟನಾಶಕ ಸರಬರಾಜು ಮಾಡಿ ಜನರ ಪ್ರಾಣಕ್ಕೆ ಕುತ್ತು ತಂದರೂ ಆಶ್ಚರ್ಯ ಪಡಬೇಕಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್​.ಅಶೋಕ್​ ವಾಗ್ದಾಳಿ ನಡೆಸಿದ್ದಾರೆ.
“ಮನುಷ್ಯರ ಬಳಕೆಗೆ ಪಶುಗಳ ಔಷಧ ಪೂರೈಕೆ’ ಶೀರ್ಷಿಕೆಯಡಿ ವಿಜಯವಾಣಿ ಮುಖಪುಟದಲ್ಲಿ ಶನಿವಾರ ವಿಶೇಷ ವರದಿ ಪ್ರಕಟಗೊಂಡ ಬಳಿಕ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಅಶೋಕ್​, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇವೇಗೌಡರ ಹುಟ್ಟು ಹಬ್ಬ:ದೇವಾಲಯದಲ್ಲಿ ವಿಶೇಷ ಪೂಜೆ
ಪಶುಗಳ ಔಷಧವನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಪೂರೈಕೆ ಮಾಡಿ ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್​ ಸರ್ಕಾರ, ನಾಳೆ ಸರ್ಕಾರಿ ಆಸ್ಪತ್ರೆಗಳಿಗೆ ಕೀಟನಾಶಕ ಸರಬರಾಜು ಮಾಡಿ ಜನರ ಪ್ರಾಣಕ್ಕೆ ಕುತ್ತು ತಂದರೂ ಅಚ್ಚರಿಪಡಬೇಕಿಲ್ಲ. “ಅಧಿಕಾರಕ್ಕೆ ಬಂದಾಗಿನಿಂದ ಒಂದಲ್ಲೊಂದು ಎಡವಟ್ಟುಗಳಿಂದಲೇ ಸುದ್ದಿಯಾಗಿರುವ “ಇಂಡಿಯನ್​ ನ್ಯಾಷನಲ್​ ಕಾಂಗ್ರೆಸ್​-ಕರ್ನಾಟಕ ಸರ್ಕಾರ’ಕ್ಕೆ ಯಾವ ಇಲಾಖೆಯಲ್ಲೂ ಆಡಳಿತದ ಮೇಲೆ ನಿಯಂತ್ರಣವೇ ಇಲ್ಲದೆ ರಾಜ್ಯದಲ್ಲಿ ಅರಾಜಕತೆಯ ಪರಿಸ್ಥಿತಿ ಸೃಷ್ಟಿಯಾಗಿದೆ’ ಎಂದು ತಮ್ಮ ೇಸ್​ಬುಕ್​ ಪೇಜ್​ನಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
