ಬೆಂಗಳೂರುಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮ ಅನುಷ್ಠಾನಕ್ಕಾಗಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪದವಿ/ಸ್ನಾತಕೋತ್ತರ ಕಾಲೇಜುಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ‘ಸಬಲೀಕರಣ ಅಧಿಕಾರಿ’ಯನ್ನು ನೇಮಕ ಮಾಡುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಪ್ರತಿ ಕಾಲೇಜು ಮಟ್ಟದಲ್ಲಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ/ಬೋಧಕೇತರ ಅಧಿಕಾರಿಗಳಲ್ಲಿ ಒಬ್ಬರನ್ನು ‘ಸಬಲೀಕರಣ ಅಧಿಕಾರಿ’ಯನ್ನಾಗಿ ನೇಮಿಸಬೇಕು. ಕಾಲೇಜಿನಲ್ಲಿ ಪ್ರತ್ಯೇಕ ಸಬಲೀಕರಣ ಕೇಂದ್ರವನ್ನು ತೆರೆದು ಕಾಲೇಜಿನಲ್ಲಿ ಮಾಹಿತಿಯನ್ನು ಕ್ರೋಢೀಕರಿಸಿ ಕೇಂದ್ರ ಕಚೇರಿಗೆ ಸೆ.5ರೊಳಗೆ ಇ-ಮೇಲ್ ಮೂಲಕ ಸಲ್ಲಿಸುವಂತೆ ಸೂಚಿಸಿದೆ.
ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಸಬಲೀಕರಣ ಅಧಿಕಾರಿಯನ್ನು ನೇಮಿಸುವಂತೆ ಸರ್ಕಾರವು ಇಲಾಖೆಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ನೇಮಕ ಆದೇಶ ಹೊರಡಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
