ಬೆಂಗಳೂರು:ಆರರಿಂದ ಎಂಟನೇ ತರಗತಿಯ 15 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಸೋಮವಾರ ಅಧಿಸೂಚನೆ ಹೊರಡಿಸಲಾಗಿದೆ. ನೇಮಕಾತಿಯ ಸಂಪೂರ್ಣ ವಿವರ ಅಧಿಸೂಚನೆಯಲ್ಲಿದೆ.
ಏ.23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಸಾಮಾನ್ಯ ವರ್ಗದವರು ಒಂದು ಹುದ್ದೆಗೆ ಅರ್ಜಿ ಸಲ್ಲಿಸಿದರೆ, 1250 ರೂಪಾಯಿ ಪಾವತಿಸಬೇಕು. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು 625 ರೂಪಾಯಿ ಪಾವತಿಸಬೇಕು. ಅರ್ಜಿ ಸಲ್ಲಿಕೆಗೆ ಏ.22 ಕೊನೆಯ ದಿನವಾಗಿದೆ.
ಮೆರಿಟ್ ಪಟ್ಟಿ ಸಿದ್ಧಪಡಿಸುವಾಗ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳಲ್ಲಿ ಶೇ.0.50, ಟಿಇಟಿ ಶೇ.0.20, ಪದವಿ ಅಂಕ ಶೇ.0.20 ಶಿಕ್ಷಕರ ಶಿಕ್ಷಣದಲ್ಲಿ ಕೋರ್ಸ್‌ನಲ್ಲಿ ಪಡೆದ ಅಂಕ ಶೇ.0.10 ಅಂಕಗಳನ್ನು ಪರಿಗಣಿಸಲಿದೆ. ಹೆಚ್ಚಿನ ಮಾಹಿತಿಗೆhttps://www.schooleducation.kar.nic.in/ನೋಡಬಹುದು.
ಮಧ್ಯರಾತ್ರಿಯಲ್ಲಿ ಓಡೋ ಹುಡುಗ.. ಪರೀಕ್ಷೆಗೂ ಮೊದಲೇ ಸೇನಾಧಿಕಾರಿಯ ಮನಗೆದ್ದ..!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × five =
Remember me
