ಬೆಂಗಳೂರು:ರಾಜ್ಯದ ಆಡಳಿತದಲ್ಲಿ ಕನ್ನಡಕ್ಕೆ ಮಹತ್ವ-ಆದ್ಯತೆ ನೀಡುವ ನಿಟ್ಟಿನಲ್ಲಿ ಈಗಾಗಲೇ ಅನೇಕ ಕ್ರಮಗಳು ಜಾರಿಯಾಗಿದ್ದು, ರಾಜ್ಯದಲ್ಲೆಡೆ ಕವಾಯತು ಆದೇಶಗಳು ಕೂಡ ಕನ್ನಡದಲ್ಲೇ ಇವೆ. ಈ ಸಲುವಾಗಿ ರಾಜ್ಯದ ಪೊಲೀಸರು ಮಹತ್ವದ ಕ್ರಮಕೈಗೊಂಡಿದ್ದು, ಗೃಹಸಚಿವರಿಂದ ಆದೇಶ ಕೂಡ ಹೊರಡಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ 2021ರಲ್ಲಿ ಕನ್ನಡದಲ್ಲಿ ಕವಾಯತು ಆದೇಶ ಜಾರಿಗೆ ತರಲಾಗಿತ್ತು. ಆಂಗ್ಲ ಭಾಷೆಯಲ್ಲಿದ್ದ ಕವಾಯತು ಆದೇಶಗಳನ್ನು ಈಗಿನ ಕೇಂದ್ರ ವಲಯದ ಐಜಿಪಿ ರವಿಕಾಂತೇಗೌಡ ಅಂದು ಅನುವಾದಿಸಿ ಕೊಟ್ಟಿದ್ದರು. ಅದಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲೆಡೆಯೂ ಕನ್ನಡದಲ್ಲೇ ಕವಾಯತು ಆದೇಶ ಪಾಲಿಸುವಂತೆ ಆದೇಶ ಹೊರಡಿಸಲಾಗಿದೆ. ಈ ಕುರಿತ ಹಿಂದಿನ ಆದೇಶದ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕನ್ನಡದ ಮಾತು ಚಂದ ; ಕನ್ನಡದ ಕಮಾಂಡ್ ಗಳು ಇನ್ನೂ ಚಂದ. ಏನಂತಿರಾ ….pic.twitter.com/6ZoIgAjbar— CP Bengaluru ಪೊಲೀಸ್ ಆಯುಕ್ತ ಬೆಂಗಳೂರು (@CPBlr)September 7, 2023
ಕನ್ನಡದ ಮಾತು ಚಂದ ; ಕನ್ನಡದ ಕಮಾಂಡ್ ಗಳು ಇನ್ನೂ ಚಂದ. ಏನಂತಿರಾ ….pic.twitter.com/6ZoIgAjbar
ಕನ್ನಡದ ಕಮಾಂಡ್ ಗಳ ಕಂಪು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ೨೦೧೬ ರಲ್ಲಿ ಪ್ರಾಯೋಗಿಕವಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರಾರಂಭವಾದ ಈ ಪ್ರಯತ್ನ ೨೦೨೧ ರ ರಾಜ್ಯ ಸರಕಾರದ ಆದೇಶದಂತೆ ರಾಜ್ಯದಾದ್ಯಂತ ಜಾರಿಗೆ ಬಂದಿದೆ. ಇದರ ಸಂಪೂರ್ಣ ಶ್ರೇಯಸ್ಸು ಈಗಿನ ಕೇಂದ್ರ ವಲಯದ ಐಜಿಪಿರವರಾದ ಶ್ರೀ ರವಿಕಾಂತೆ ಗೌಡ ಐಪಿಎಸ್ ರವರಿಗೆ ಸಲ್ಲುತ್ತದೆ.https://t.co/KpWLg6Mxbkpic.twitter.com/y2YPLLNOdo— CP Bengaluru ಪೊಲೀಸ್ ಆಯುಕ್ತ ಬೆಂಗಳೂರು (@CPBlr)September 9, 2023
ಕನ್ನಡದ ಕಮಾಂಡ್ ಗಳ ಕಂಪು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ೨೦೧೬ ರಲ್ಲಿ ಪ್ರಾಯೋಗಿಕವಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರಾರಂಭವಾದ ಈ ಪ್ರಯತ್ನ ೨೦೨೧ ರ ರಾಜ್ಯ ಸರಕಾರದ ಆದೇಶದಂತೆ ರಾಜ್ಯದಾದ್ಯಂತ ಜಾರಿಗೆ ಬಂದಿದೆ. ಇದರ ಸಂಪೂರ್ಣ ಶ್ರೇಯಸ್ಸು ಈಗಿನ ಕೇಂದ್ರ ವಲಯದ ಐಜಿಪಿರವರಾದ ಶ್ರೀ ರವಿಕಾಂತೆ ಗೌಡ ಐಪಿಎಸ್ ರವರಿಗೆ ಸಲ್ಲುತ್ತದೆ.https://t.co/KpWLg6Mxbkpic.twitter.com/y2YPLLNOdo
‘ಡಾಕ್ಟರ್​ ಬ್ರೋ’ ಈಗ ಮ್ಯಾನ್ ಆಫ್ ಮಿಲಿಯನ್ಸ್​; ಯೂ-ಟ್ಯೂಬ್​ ಒಂದರಲ್ಲೇ 2 ಮಿಲಿಯನ್​ ಸಬ್​​ಸ್ಕ್ರೈಬರ್ಸ್​!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + twenty =
Remember me
