ಬೆಂಗಳೂರುರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮಾತ್ರವಿರುವ ಎನ್‌ಆರ್‌ಐ (ಅನಿವಾಸಿ ಭಾರತೀಯ) ಕೋಟಾ ಸೀಟನ್ನು ಗುಜರಾತ್ ಮಾದರಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪರಿಚಯಿಸಲು ಚಿಂತನೆ ನಡೆಸಿದೆ.
ಈ ಸಂಬಂಧ ರಾಜ್ಯದ ವೈದ್ಯಕೀಯ ನಿರ್ದೇಶನಾಲಯವು ರಾಷ್ಟ್ರೀಯ ವೈದ್ಯಕೀಯ ಪರಿಷತ್ತಿಗೆ (ಎನ್‌ಎಂಸಿ) ಸತತ ಎರಡನೇ ವರ್ಷ ಪ್ರಸ್ತಾವನೆ ಸಲ್ಲಿಸಿದೆ. ಕಳೆದ ವರ್ಷ ಕೂಡ ಎನ್‌ಎಂಸಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಎನ್‌ಎಂಸಿ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಈ ವರ್ಷ ಮತ್ತೊಮ್ಮೆ ಪ್ರಯತ್ನಿಸಿದ್ದು, ಲೋಕಸಭಾ ನೀತಿ ಸಂಹಿತೆ ಮುಗಿದ ಬಳಿಕ ಎನ್‌ಎಂಸಿಯಿಂದ ಪ್ರತಿಕ್ರಿಯೆ ಬರುವ ನಿರೀಕ್ಷೆ ಹೊಂದಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − three =
Remember me
