ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಅದರ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್​ ಎಲ್ಲರಿಗೂ 200 ಯೂನಿಟ್​ ವಿದ್ಯುತ್​ ಉಚಿತವಾಗಿ ನೀಡುವ ಭರವಸೆ ನೀಡಿತ್ತು.
ಈ ಯೋಜನೆಗೆ ಸಂಬಂಧಪಟ್ಟ ನೋಂದಣಿ ಕಾರ್ಯಕ್ಕೆ ಸರ್ಕಾರ ಜೂನ್​ 18ರಂದು ಅಧಿಕೃತವಾಗಿ ಚಾಲನೆ ನೀಡಿತ್ತು. ಇದೀಗ ಜುಲೈ 5ರವರೆಗೆ ಒಟ್ಟು ಒಂದು ಕೋಟಿಗೂ ಅಧಿಕ ಸಂಖ್ಯೆಯಲ್ಲಿ ಜನರು ನೋಂದಣಿ ಮಾಡಿಸಿಕೊಂಡಿದ್ದಾರೆ.
ಜುಲೈ 5ರ ವರೆಗೆ 1 ಕೋಟಿ 20 ಸಾವಿರದ 163 ಮಂದಿಯಿಂದ ನೊಂದಣಿ ಮಾಡಿಸಿಕೊಂಡಿದ್ದು ಬೆಸ್ಕಾಂ ವಿಭಾಗದಲ್ಲೇ ಅತಿಹೆಚ್ಚು ಜನರು ನೊಂದಾಯಿಸಿಕೊಂಡಿದ್ದಾರೆ. ರಾಜ್ಯದಲ್ಲಿ ವಿದ್ಯುತ್​ ಮಾರಾಟಕ್ಕೆ ಸಂಬಂಧಪಟ್ಟಂತೆ ಒಟ್ಟು 6 ಸಂಸ್ಥೆಗಳಿದ್ದು ಅವುಗಳ ಪ್ರದೇಶದಲ್ಲಿ ಒಟ್ಟು ಎಷ್ಟು ಜನರು ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ ಎನ್ನುವುದರ ಕುರಿತು ಇಲ್ಲಿದೆ ಮಾಹಿತಿ:

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
