ಉತ್ತರಕನ್ನಡ:ನರ್ಸಿಂಗ್ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಕೋಲಾ ತಾಲೂಕಿನ ಹಾರವಾಡ ಗ್ರಾಮದಲ್ಲಿ ಸಂಭವಿಸಿದೆ.
ನಾಗರತ್ನಾ ಗೌಡ (21) ಮೃತ ದುರ್ದೈವಿ. ಸೋಮವಾರವಷ್ಟೇ ನರ್ಸಿಂಗ್ ಕೋರ್ಸ್ ಪರೀಕ್ಷೆ ಬರೆದು ಬಂದಿದ್ದ ನಾಗರತ್ನಾ, ಇನ್ನೊಂದು ಪರೀಕ್ಷೆಗೆ ತೆರಳುವ ಮುನ್ನವೇ ನೇಣಿಗೆ ಕೊರಳೊಡ್ಡಿ ಪ್ರಾಣಬಿಟ್ಟಿದ್ದಾಳೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬುಧವಾರ ನೇಣುಬಿಗಿದುಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಯುವ ಮುನ್ನ ಅಪ್ಪನಿಗೆ ಊಟ ಬಡಿಸಿದರು, ಆ ನಂತರ ಅಕ್ಕ-ತಂಗಿ ಇಬ್ಬರೂ ನೇಣಿಗೆ ಶರಣಾದರು!

ಮದ್ವೆಗೆ 2 ದಿನ ಇದ್ದಂತೆ ವಧುಗೆ ಕೈಕೊಟ್ಟ ವರ​! ಮದ್ವೆ ದಿನ ವಾಪಸ್​ ಬಂದವನಿಂದ ಮತ್ತೊಂದು ಶಾಕ್​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two × five =
Remember me
