ಬೆಂಗಳೂರು:ಕೋವಿಡ್​ ಸೋಂಕಿನ ಭೀತಿ ನಡುವೆಯೂ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿದೆ. ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಮತ್ತು ಇಂಜಿನಿಯರಿಂಗ್‌ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿ ನಡೆಯುತ್ತಿದ್ದು, ಮೊದಲ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಫ್​ಲೈನ್​ ತರಗತಿ ಆರಂಭವೇ ಆಗಿಲ್ಲ.
ಇದೀಗ ಈ ವಿದ್ಯಾರ್ಥಿಗಳಿಗೂ ಆಫ್​ಲೈನ್​ ತರಗತಿ ಶೀಘ್ರವೇ ಆರಂಭಗೊಳ್ಳಲಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ​ ಅವರು ಶುಕ್ರವಾರ ಎಲ್ಲ ವಿವಿ ಕುಲಪತಿಗಳ ಜತೆಗಿನ ವಿಡಿಯೋ ಕಾನ್ಫರೆನ್ಸ್​ನಲ್ಲಿ ಪ್ರಕಟಿಸಿದರು.ಇದನ್ನೂ ಓದಿರಿಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲು
ಸಂಕ್ರಾಂತಿ ನಂತರ ಮೊದಲ ಮತ್ತು ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿ ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವರು ತಿಳಿಸಿದರು. ಈ ಸಂಬಂಧ ವರದಿ ನೀಡುವಂತೆ ಕುಲಪತಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಕುಲಪತಿಗಳೂ ನೇರ ತರಗತಿಗಳನ್ನು ಆರಂಭಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿದರು.
ಲೈವ್​ನಲ್ಲೇ ವಿಷ ಕುಡಿದ ಅರ್ಚಕ! 3 ದಿನದ ಬಳಿಕ ಸೆಲ್ಫಿವಿಡಿಯೋ ವೈರಲ್​, ಡೆತ್​ನೋಟ್​ನಲ್ಲಿದೆ ಸ್ಫೋಟಕ ರಹಸ್ಯ

ಕೆಳಗೆ ಬಿದ್ದ ಶಾಸಕಿ ಸೌಮ್ಯರೆಡ್ಡಿ, ತುಳಿದುಕೊಂಡೇ ಮುನ್ನಡೆದ ಕಾರ್ಯಕರ್ತರು! ಕೈ ಪ್ರತಿಭಟನೆ ವೇಳೆ ಅವಘಡ

ನದಿ ದಡದಲ್ಲಿ ಸಿಕ್ಕ ಬೈಕ್​, ರಕ್ತದ ಕಲೆಯನ್ನ ಬೆನ್ನಟ್ಟಿದ್ದವರಿಗೆ ಕಾದಿತ್ತು ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − fourteen =
Remember me
