ಹಾಸನ:ಕರೊನಾ ವೈರಸ್ ಭೀತಿಗೆ ಜನಸಾಮಾನ್ಯರು ಹೈರಾಣಾಗಿದ್ದರೆ ಕೆಲವು ಮೆಡಿಕಲ್ ಶಾಪ್​ಗಳು ಇದೇ ಸಂದರ್ಭವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಿವೆ.
ಮಾಸ್ಕ್​, ಹ್ಯಾಂಡ್​ ಸ್ಯಾನಿಟೈಸರ್​ಗಳನ್ನು ಎಮ್​ಆರ್​ಪಿಗಿಂತ ಅಧಿಕ ಬೆಲೆಗೆ ಮಾರಾಟ ಮಾಡುತ್ತಿವೆ. ಜನರೂ ಅಷ್ಟೇ ಮನೆಯಿಂದ ಆದಷ್ಟು ಮಾಸ್ಕ್​ ಧರಿಸಿಕೊಂಡೇ ಹೋಗುತ್ತಿದ್ದು, ಅದನ್ನು ಕೊಳ್ಳಲು ಮೆಡಿಕಲ್​ ಶಾಪ್​ಗಳಿಗೆ ತೆರಳುತ್ತಿದ್ದಾರೆ.
ಕರೊನಾ ಭಯವನ್ನೇ ಅಸ್ತ್ರ ಮಾಡಿಕೊಂಡು ಮಾಸ್ಕ್​ ಮತ್ತು ಹ್ಯಾಂಡ್​ ಸ್ಯಾನಿಟೈಸರ್​ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಹಾಸನ್ ಮೂರು ಔಷಧಿ ಅಂಗಡಿಗಳ ಮೇಲೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮೂರು ಮೆಡಿಕಲ್​ ಶಾಪ್​ಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಸುಮಾರು 20 ಸಾವಿರ ರೂಪಾಯಿ ದಂಡ ಹಾಕಿದ್ದಾರೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 15 =
Remember me
