ವಿಜಯನಗರ:ಅಡುಗೆ ಎಣ್ಣೆ ತುಂಬಿದ್ದ ಲಾರಿ, ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಡುರಸ್ತೆಯಲ್ಲೇ ಬಿದ್ದಿರುವ ಘಟನೆ ವಿಜಯನಗರದ ಕೂಡ್ಲಿಗಿಯ ಬಣವಿಕಲ್ಲು ಗ್ರಾಮದ ಬಳಿ NH 50ರಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಇಸ್ರೇಲ್​ ದಾಳಿಗೆ ಹಮಾಸ್​ನ ಟಾಪ್​ ಕಮಾಂಡರ್​ ಸಾವು: ಸಂಘಟಿತ ದಾಳಿ ನಡೆಸಲು ಐಡಿಎಫ್​ ಸಜ್ಜು
ಅಡುಗೆ ಎಣ್ಣೆ ತುಂಬಿದ್ದ ಲಾರಿ ಕೂಡ್ಲಿಗಿ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿತ್ತು. ಈ ಲಾರಿ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಲಾರಿ ಚಾಲಕ, ಕ್ಲಿನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಲಾರಿ ಒಳಗಿದ್ದ ಅಡುಗೆ ಎಣ್ಣೆ ಮಾತ್ರ ರಸ್ತೆ ಪಾಲಾಗಿದೆ.
ಇದನ್ನೂ ಓದಿ:ಇಸ್ರೇಲ್​ ಪ್ರಧಾನಿಯನ್ನು ಭೂತ ಎಂದ ಅಸಾದುದ್ದೀನ್​ ಓವೈಸಿ! ಪ್ಯಾಲೆಸ್ತೀನ್ ಪರ ನಿಲ್ಲಲು ಪ್ರಧಾನಿ ಮೋದಿಗೆ ಒತ್ತಾಯ
ಹೆದ್ದಾರಿ ಪಕ್ಕದಲ್ಲಿ ಅಪಾರ ಪ್ರಾಮಾಣ ಅಡುಗೆ ಎಣ್ಣೆ ಹರಿದು ಬಂದಿದೆ. ಇದನ್ನು ಗಮನಿಸಿದ ಜನ ಲಾರಿಯಲ್ಲಿದ್ದ ಎಣ್ಣೆ ತುಂಬಲು ಕೊಡ, ಕ್ಯಾನ್‌ ಹಿಡಿದು ಮುಗಿಬಿದ್ದಿದ್ದಾರೆ.
ಇದನ್ನೂ ಓದಿ:ಖ್ಯಾತ ಆಹಾರ ತಜ್ಞ, ವಿಶ್ಲೇಷಕ ಕೆ.ಸಿ. ರಘು ನಿಧನ
ಹೆದ್ದಾರಿ ಪಕ್ಕದಲ್ಲಿ ಹರಿದ ಅಪಾರ ಪ್ರಾಮಾಣ ಅಡುಗೆ ಎಣ್ಣೆ ಹರಿದು ಬಂದಿದೆ. ಘಟನಾ ಸ್ಥಳಕ್ಕೆ ಕಾನಾಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಡುಗೆ ಎಣ್ಣೆ ತುಂಬಲು ಮುಂದಾಗಿದ್ದ ಜನರನ್ನ ಚದುರಿಸಲು ಹರಸಾಹಸ ಪಟ್ಟಿದ್ದಾರೆ. ಕಾನಾಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
40 ವರ್ಷಗಳ ನಂತರ 40 ಗ್ರಾಮಗಳ ಜನರು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ; ಕಾರಣವೇನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 8 =
Remember me
