ಬೆಂಗಳೂರು:ನಗರದ ಏರ್ಪೋರ್ಟ್​ ರಸ್ತೆಯ ಬ್ಯಾಟರಾಯನಪುರ ಗ್ರಾಮದಲ್ಲಿ ವಾಸವಿದ್ದ ಮಂಗಳೂರು ಮೂಲದ ವೃದ್ಧ ದಂಪತಿ ಹತ್ಯೆಯಾಗಿದೆ.
ಮಂಗಳವಾರ ಬೆಳಗ್ಗೆ 11 ಗಂಟೆಗೆ ಪ್ರಕರಣ ಬಯಲಿಗೆ ಬಂದಿದೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದ್ದಾರೆ.
ಇದನ್ನೂ ಓದಿ:ಪತ್ನಿ ಬಾಗಿಲು ಮುಚ್ಚಿಕೊಂಡಿದ್ದಾಳೆಂದು ಅತ್ತೆ ಮನೆಯವರಿಗೆ ಕರೆ ಮಾಡಿದ ಪತಿ: ನೋಡುವಷ್ಟರಲ್ಲಿ ನಡೆದಿತ್ತು ದುರಂತ
ಸುಮಾರು 20 ವರ್ಷಗಳ ಹಿಂದೆ ವೃದ್ಧ ದಂಪತಿ ಸೈಟ್ ಖರೀದಿಸಿ ವಾಸವಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದು, ಹಿರಿಯ ಮಗ ತಿಂಡ್ಲು ಗ್ರಾಮದಲ್ಲಿ ವಾಸವಿದ್ದಾರೆ. ಕಿರಿಯ ಮಗ ತಂದೆ-ತಾಯಿ ಜತೆ ಇದ್ದನು. ಕೊಲೆ ನಡೆದ ಬಳಿಕ ಕಿರಿಯ ಮಗ ಮನೆಯಲ್ಲಿ ಕಾಣಿಸುತಿಲ್ಲ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಈಶಾನ್ಯ ವಿಭಾಗದ ಡಿಸಿಪಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಆಂಬ್ಯಲೆನ್ಸ್ ವಾಹನ ತರಿಸಿ, ಮೃತ ದಂಪತಿ ದೇಹವನ್ನು ಶವಪರೀಕ್ಷೆಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಿದ್ದಾರೆ.
ಅವರಿಗೆ ಕುಟುಂಬವೇ ಮೊದಲು: ಮಹಾಮೈತ್ರಿ ಸಭೆ ನಡುವೆಯೇ ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಗುಡುಗು

ಮದುವೆಯಾಗಲು ನಾನಿನ್ನೂ ಗರ್ಭಿಣಿಯಾಗಿಲ್ಲ: ವಿವಾಹದ ಬಗ್ಗೆ ನಟಿ ತಾಪ್ಸಿ ಸೆನ್ಸೇಷನಲ್ ಕಾಮೆಂಟ್..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
