ಕೊಣಾಜೆ(ದಕ್ಷಿಣ ಕನ್ನಡ):ತಾನು ಆಟವಾಡುತ್ತ ಅಕ್ಷರ ಕಲಿತ ಶಾಲೆ ಆವರಣದಲ್ಲೇ ಯುವಕನೊಬ್ಬ ನೇಣುಬಿಗಿದುಕೊಂಡು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದೆ.
ಮೃತನನ್ನು ನೆತ್ತಿಲಪದವು ಸೈಟ್​​ನ ರಕ್ಷಿತ್ ಸನಿಲ್(22) ಎಂದು ಗುರುತಿಸಲಾಗಿದೆ. ಕೊಣಾಜೆ ಬಳಿಯ ಕೊಲ್ಲರಕೋಡಿ ಪ್ರೌಢಶಾಲೆ ಕಚೇರಿ ಮುಂಭಾಗದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಇದೇ ಶಾಲೆಯ ಹಳೇ ವಿದ್ಯಾರ್ಥಿ.ಇದನ್ನೂ ಓದಿರಿವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು?
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ರಕ್ಷಿತ್ ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ತನಿಖೆ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಕೊಣಾಜೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕು ಪಂಚಾಯಿತಿಯನ್ನೇ ರದ್ದು ಮಾಡಲು ಸಿದ್ಧತೆ! ಕರ್ನಾಟಕದಲ್ಲಿ ಜಿಪಂ, ಗ್ರಾಪಂ ಮಾತ್ರ ಇರುತ್ತೆ…

ಸೇನೆಯಿಂದ ಸ್ವಗ್ರಾಮಕ್ಕೆ ಬಂದ ಕೋಲಾರದ ಯೋಧ ಪತ್ನಿಯ ಮಡಿಲಲ್ಲೇ ಪ್ರಾಣಬಿಟ್ಟರು!

ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
