ಬೆಂಗಳೂರು:ರೈಲಿಗೆ ಹತ್ತಲು ಯತ್ನಿಸುವಾಗ ಆಯತಪ್ಪಿ ಕೆಳಕ್ಕೆ ಬಿದ್ದ ವೃದ್ಧೆಯೊಬ್ಬರು ಕೆಳಕ್ಕೆ ಬಿದ್ದು, ಅಡಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ದೊಡ್ಡಬಳ್ಳಾಪುರದ ರೈಲ್ವೇ ಸ್ಟೇಷನ್​ನಲ್ಲಿ ಈ ದುರಂತ ಸಂಭವಿಸಿದೆ. ವಯೋವೃದ್ಧೆಯೊಬ್ಬರು ರೈಲಿಗೆ ಹತ್ತುವಾಗ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ರೈಲು ಚಲಿಸಲಾರಂಭಿಸಿ ಆಕೆ ಕೆಳಕ್ಕೆ ಬಿದ್ದು ಗಾಲಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಸಾವಿಗೀಡಾದ ವೃದ್ಧೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಅಗತ್ಯ ಕ್ರಮಕೈಗೊಂಡಿದ್ದಾರೆ.
‘ವಿಕ್ರಾಂತ್ ರೋಣ’ ಬಿಡುಗಡೆ ಮತ್ತೆ ಮುಂದಕ್ಕೆ: ಮುಂದಿನ ದಿನಾಂಕ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 18 =
Remember me
