ಬೆಂಗಳೂರು:ಇತ್ತೀಚಿಗೆ ಅರಮನೆ ಮೈದಾನದಲ್ಲಿ ಇತ್ತೀಚಿಗೆ ನಡೆದ ಕಾಂಗ್ರೆಸ್​ನ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಕಳ್ಳರ ಕೈ ಚಳಕ ತೋರಿದ್ದಾರೆ.
ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಾರೆ ಎಂದೇ ರಾಜ್ಯದ ಮೂಲೆ ಮೂಲೆಗಳಿಂದಲೂ ಸಾವಿರಾರು ಮಹಿಳೆಯರು ಈ ಸಮಾವೇಶಕ್ಕೆ ಆಗಮಿಸಿದ್ದರು. ಜನಸಂದಣಿ ಹೆಚ್ಚಾಗಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು 30 ಗ್ರಾಂ ತೂಕದ ಚಿನ್ನದ ಸರ ಕಳವು ಮಾಡಿದ್ದಾರೆ.
ತುಮಕೂರಿನ ವೃದ್ಧೆ ಚಿಕ್ಕತಾಯಮ್ಮ ಅವರ ಸರ ಕಳವಾಗಿದೆ. ನಾ ನಾಯಕಿ ಕಾರ್ಯಕ್ರಮಕ್ಕೆ ವೃದ್ಧೆ ಬಂದಿದ್ದರು. ಜನಸಂದಣಿ ಹೆಚ್ಚಾಗಿದ್ದ ವೇಳೆ ವೃದ್ಧೆಯ ಕತ್ತಿನಲ್ಲಿದ್ದ ಸರವನ್ನ ಯಾರೋ ಎಗರಿಸಿದ್ದಾರೆ. ಆಘಾತಗೊಂಡ ವೃದ್ಧೆ ಚಿಕ್ಕತಾಯಮ್ಮ ಅವರು ಈ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಾಳಿ ಬದುಕಬೇಕಿದ್ದ ತುಮಕೂರಿನ ಮೂವರು ಸಹೋದರಿಯರು ಒಂಟಿ ಮನೆಯಲ್ಲಿ ದುರಂತ ಅಂತ್ಯ! ಇವರ ಕಣ್ಣೀರ ಕಥೆ ಹೇಳತೀರದು…

ಮಣ್ಣಿನ ಸತ್ವ, ಉತ್ತಮ ಬೆಳೆಗೆ ಮಹತ್ವ: ನೈಸರ್ಗಿಕ ಕೃಷಿಗೆ ಸರ್ಕಾರದ ಆದ್ಯತೆ , ಪ್ರತಿ ಎಕರೆಗೆ 7 ಸಾವಿರ ರೂ. ಪ್ರೋತ್ಸಾಹಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − three =
Remember me
