ಬಳ್ಳಾರಿ:ಇಂದು ಬಳ್ಳಾರಿಯಲ್ಲಿ ಕರೊನಾ ಸೋಂಕಿನಿಂದ 62 ವರ್ಷದ ವೃದ್ಧ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇದು ಎರಡನೇ ಸಾವು.
ಈ ವೃದ್ಧ ರಾಯಚೂರಿನ ಸಿಂಧನೂರು ಮೂಲದವರು ಎನ್ನಲಾಗಿದೆ. ಒಂದು ಶಸ್ತ್ರಚಿಕಿತ್ಸೆಗಾಗಿ ವಿಮ್ಸ್​ಗೆ ದಾಖಲಾಗಿದ್ದರು. ನಿನ್ನೆ ರಾತ್ರಿ ಸಾವನ್ನಪ್ಪಿದ್ದರು.
ಮೃತ ವೃದ್ಧನ ಗಂಟಲು ದ್ರವದ ಮಾದರಿಯನ್ನು ಕರೊನಾ ಟೆಸ್ಟ್​ಗೆ ಒಳಪಡಿಸಲಾಗಿತ್ತು. ಇಂದು ವರದಿ ಬಂದಿದ್ದು, ಅದರಲ್ಲಿ ಸೋಂಕು ಇದ್ದಿದ್ದು ದೃಢಪಟ್ಟಿದೆ. ಅಂತ್ಯಕ್ರಿಯೆಯನ್ನು ಬಳ್ಳಾರಿಯಲ್ಲಿಯೇ ನಿಯಮಾನುಸಾರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್​.ಎಸ್​.ನಕುಲ್​ ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್​)
‘ನಿಮಗೊಂದು ಸವಾಲು, ಈ ಫೋಟೋದಲ್ಲಿರುವುದೇನು ಗುರುತಿಸಿ..’: ಬೆರಳುಗಳು ಎಂದುಕೊಂಡಿದ್ದರೆ ಅದು ತಪ್ಪು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + ten =
Remember me
