ಬೆಂಗಳೂರು: ಸಮಾಜವಾದ ಚಿಂತಕ ಹಾಗೂ ಹಿರಿಯ ಮುತ್ಸದ್ದಿ ಎಂ.ಪಿ.ಪ್ರಕಾಶ್‌ರವರ 84ನೇ ಜನ್ಮದಿನದ ಅಂಗವಾಗಿ ಶುಕ್ರವಾರ ಶರಣ ಸಾಹಿತ್ಯ ಪರಿಷತ್‌ನಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಯನಗರದ 8ನೇ ವಿಭಾಗದಲ್ಲಿರುವ ಜೆಎಸ್‌ಎಸ್ ಕಾಲೇಜು ಸಭಾಂಗಣದಲ್ಲಿ ಸಂಜೆ 5.30ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಉದ್ಘಾಟಿಸಲಿದ್ದು, ಕರ್ನಾಟಕ ನಾಟಕ ಅಕಾಡೆಮಿ ಮತ್ತು ಬೆಂಗಳೂರು ಜಿಲ್ಲಾ ಶಸಾಪ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಂಕಣಕಾರರಾದ ಕೆ.ಎಸ್.ನಾಗರಾಜ್, ಕದಳಿ ವೇದಿಕೆ ಅಧ್ಯಕ್ಷೆ ಪ್ರಮೀಳಾ ಗರಡಿ, ಜಯನಗರ ಘಟಕದ ಅಧ್ಯಕ್ಷೆ ಸುಧಾ ನಾಗರಾಜ್, ಜಯನಗರ ಶಸಾಪ ಅಧ್ಯಕ್ಷ ವಿಜಯಕುಮಾರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + six =
Remember me
