ಬೆಂಗಳೂರು:ಆ.26ರಂದು ಶ್ರೀಕೃಷ್ಣ ಜನ್ಮಾಷ್ಠಮಿ ಇರುವುದರಿಂದ ತನಿಷ್ಕ್ ಸಂಸ್ಥೆಯಲ್ಲಿ ಮಕ್ಕಳಿಗಾಗಿ ಶ್ರೀಕೃಷ್ಣ ವೇಷಭೂಷಣ, ರಾಧಾ-ಕೃಷ್ಣ ಅಭಿನಯ, ಶ್ಲೋಕಗಳ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಸಂಧ್ಯಾ ಜಯರಾಮ್ ಮಾರ್ಗದರ್ಶನದಲ್ಲಿ ಮಲ್ಲೇಶ್ವರದ ಸಂಪಿಗೆ ರಸ್ತೆ 2ನೇ ಕ್ರಾಸ್ ಸಮೀಪ ಇರುವ ತನಿಷ್ಕ್ ಆವರಣದಲ್ಲಿ ಆ.25ರಂದು ಮಧ್ಯಾಹ್ನ 3 ಗಂಟೆಯಿಂದ ಸ್ಪರ್ಧೆ ನಡೆಯಲಿದೆ. 6 ವರ್ಷದೊಳಗಿನ ಮಕ್ಕಳು ಹಾಗೂ 7 ರಿಂದ 9 ವರ್ಷದೊಳಗಿನ ಮಕ್ಕಳಿಗೆ ಎರಡು ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ನೋಂದಣಿಗಾಗಿ ದೂ.9972736455 ಸಂಪರ್ಕಿಸಬಹುದು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:13 − twelve =
Remember me
