ಬೆಂಗಳೂರು:ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ನೀಡಿದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಇದೀಗ ಮತ್ತೆ ಮುಂದೂಡಿಕೆ ಮಾಡಿದ್ದು, ಸೆ.​ 09ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ಇದನ್ನೂ ಓದಿ:ಸ್ವಾಮಿ ವಿವೇಕಾನಂದ ಸಂದೇಶ ಜಗತ್ತಿಗೆ ದಿಕ್ಸೂಚಿ: ಎಸ್.ಬಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಮೀರಾ ಶಿವಲಿಂಗಯ್ಯ ಅಭಿಮತ
ಶನಿವಾರ (ಆ.31) ಸುದೀರ್ಘ ವಿಚಾರಣೆಯ ಬಳಿಕ ಅರ್ಜಿ ವಿಚಾರಣೆಯನ್ನು ಕೋರ್ಟ್​​ ಸೆಪ್ಟಂಬರ್​ 02ಕ್ಕೆ ಮುಂದೂಡಿತು. ಅದರಂತೆಯೇ ಇಂದು ಮಧ್ಯಾಹ್ನ 2:30ಕ್ಕೆ ವಿಚಾರಣೆ ಆರಂಭಿಸಿದ ನ್ಯಾಯಾಲಯ, ಸಿಎಂ ಮತ್ತು ರಾಜ್ಯಪಾಲರ ವಕೀಲರ ವಾದ-ಪ್ರತಿವಾದ ಆಲಿಸಿ ಇದೀಗ ವಿಚಾರಣೆಯನ್ನು ಮತ್ತೆ ಮುಂದೂಡಿತು. ಈ ವಾರದಲ್ಲಿ ಗೌರಿ-ಗಣೇಶ ಹಬ್ಬ ಹಾಗೂ ಸರಣಿ ರಜೆಗಳ ಹಿನ್ನಲೆ ವಿಚಾರಣೆಯನ್ನು ಸೆ.09ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − two =
Remember me
