ಕಲಬುರಗಿ:ದೇವಸ್ಥಾನದಲ್ಲಿನ ರಥೋತ್ಸವ ಸಂದರ್ಭದಲ್ಲಿ ದುರಂತವೊಂದು ಸಂಭವಿಸಿದ್ದು, ಇದರಲ್ಲಿ ಒಬ್ಬ ಸಾವಿಗೀಡಾಗಿದ್ದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಬುರಗಿ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಈ ಅವಘಡ ಸಂಭವಿಸಿದೆ.
ಈ ದುರಂತದಲ್ಲಿ ಲಕ್ಷ್ಮೀಕಾಂತ್ ಕೆಸಬಳ್ಳಿ (25) ಎಂಬಾತ ಸಾವಿಗೀಡಾಗಿದ್ದು, ಭೀಮಾಶಂಕರ ಪೂಜಾರಿ ಮತ್ತು ಯಂಕಪ್ಪ ನೆಡಲ್​ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕಲಬುರಗಿ ಜಿಲ್ಲೆಯ ಶಹಬಾದ್​ ತಾಲೂಕಿನ ರಾವೂರ ಗ್ರಾಮದ ಶ್ರೀಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಇಂದು ರಥೋತ್ಸವ ನಡೆಯಿತು. ಈ ಸಂದರ್ಭ ಚಲಿಸುತ್ತಿದ್ದ ರಥದ ಗಾಲಿಗೆ ಸಿಲುಕಿ ಲಕ್ಷ್ಮೀಕಾಂತ್ ಮೃತಪಟ್ಟಿದ್ದಾನೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಕಿಯಲ್ಲಿ ಸುಟ್ಟುಹೋದ ಪ್ರೇಮಿಗಳು; ಪ್ರೇಮಿಯಿಂದಲೇ ಕೊಲೆ-ಆತ್ಮಹತ್ಯೆ?!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
