ನೆಲಮಂಗಲ:ಉದ್ಯೋಗದ ಸಂಬಂಧ ಮಾತುಕತೆಗೆಂದು ಯುವತಿಯೊಬ್ಬಳಿಗೆ ಬರಹೇಳಿದ ಯುವಕನೊಬ್ಬ, ಆಕೆಯ ಮೇಲೆ ಕಾರೊಳಗೇ ಅತ್ಯಾಚಾರ ಎಸಗಿದ ಪ್ರಕರಣವೊಂದು ನಡೆದಿದೆ.
ಪ್ರಕರಣ ಸಂಬಂಧ ಯುವತಿಯು ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಆರೋಪಿಯ ಮೇಲೆ ಕೇಸು ದಾಖಲಾಗಿದೆ. 25 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹರ್ಷ ಗೌಡ ಎಂಬಾತನ ಮೇಲೆ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಹೆಣ್ಣೂರಲ್ಲೇ ಹೆಣ್ಣಿಗೆ ಅನ್ಯಾಯ!; ದೂರು ನೀಡಲು ಹೋದರೆ ಲಂಚ ಕೇಳಿದ, ಮಂಚಕ್ಕೂ ಕರೆದ ಪೊಲೀಸ್ ಇನ್​ಸ್ಪೆಕ್ಟರ್​…
ಕೆಲಸದ ವಿಷಯವಾಗಿ ಜ. 16ರಂದು ಹರ್ಷ ಆ ಯುವತಿಗೆ ಬರಲು ಹೇಳಿದ್ದ. ನಂತರ ಮಾಕಳಿ ಸಮೀಪದ ವೀರೂಸ್ ಢಾಬಾ ಆ್ಯಂಡ್ ರೆಸ್ಟೋರೆಂಟ್ ಬಳಿ ಕರೆದೊಯ್ದು, ಅಲ್ಲಿಗೆ ಸಮೀಪದ ನಿರ್ಜನ ಪ್ರದೇಶದಲ್ಲಿ ಕಾರೊಳಗೇ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.
‘ಇವತ್ತು ಹುಟ್ಟಿದ ದಿನ, ಬೇಡ..’ ಎಂದರೂ ಕೇಳದೆ ಮನೆಯಿಂದ ಹೋದಳು: ಜನ್ಮದಿನವೇ ಸಾವಿನ ದಿನವಾಯ್ತು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 6 =
Remember me
