ಕೋಲಾರ:ಒಂದೇ ಮರದಲ್ಲಿ ಎರಡು ಶವಗಳು ನೇತಾಡುತ್ತಿದ್ದ ದೃಶ್ಯವೊಂದು ಇಂದು ಕಂಡುಬಂದಿದ್ದು, ಸುತ್ತಮುತ್ತಲ ಜನರು ಒಮ್ಮೆ ದಿಗ್ಭ್ರಮೆಗೆ ಒಳಗಾಗುವಂಥ ಪರಿಸ್ಥಿತಿ ಸೃಷ್ಟಿಯಾಗಿತ್ತು.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಯಲವಳ್ಳಿ ಗ್ರಾಮದ ಹೊರವಲಯದಲ್ಲಿ ಇಂಥದ್ದೊಂದು ದೃಶ್ಯ ಕಂಡುಬಂದಿದೆ. ಒಬ್ಬ ಯುವಕ ಹಾಗೂ ಇನ್ನೊಬ್ಬಳು ಅಪ್ರಾಪ್ತ ವಯಸ್ಸಿನವಳು ಒಂದೇ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ದೇಶವಿದು..
ಆತ್ಮಹತ್ಯೆ ಮಾಡಿಕೊಂಡವರನ್ನು ಗಂಗಾಧರ್​ ಹಾಗೂ ಲಿಖಿತ ಎಂಬ ಗುರುತು ಪತ್ತೆಯಾಗಿದೆ. ಆದರೆ ಇಬ್ಬರ ನಡುವಿನ ಸಂಬಂಧ, ಆತ್ಮಹತ್ಯೆಗೆ ನಿಖರ ಕಾರಣ ಕುರಿತು ಖಚಿತ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಶ್ರೀನಿವಾಸಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯೂಕ್ರೇನಲ್ಲಿ ಸಿಲುಕಿರುವ ಇವರಿಗೆ ಭಾರತಕ್ಕೆ ಮರಳಲು ಹೆಂಡತಿಯೇ ಸಮಸ್ಯೆ!

ಸೀಮಂತದಲ್ಲಿ ದುರಂತ, ಪಾಲ್ಗೊಂಡ 15 ಜನರಿಲ್ಲ ಈಗ ಜೀವಂತ!; ಆ 9 ಮಂದಿಯಲ್ಲಿ ಭಾರಿ ಆತಂಕ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
