ರಾಯಚೂರು:ಖಾಸಗಿ ಕೆಮಿಕಲ್ ಕಂಪನಿಯೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಮೂವರ ಪರಿಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಯಚೂರು ಹೊರವಲಯದಲ್ಲಿರುವ ಜೀವ ಫಾರ್ಮಸ್ ಎಂಬ ಕಂಪನಿಯಲ್ಲಿ ಈ ಘಟನೆ ಸಂಭವಿಸಿದೆ. ಇದು ಹೈದರಾಬಾದ್ ಮೂಲದ ಕಂಪನಿಯಾಗಿದ್ದು, ಅನಿಲ ಸೋರಿಕೆಯಿಂದಾಗಿ ಇಲ್ಲಿನ ಕಾರ್ಮಿಕ ಪುಲುರಂಗಡು (30) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸೋರಿದ ಅನಿಲ ಸೇವನೆಯಿಂದಾಗಿ ತೀವ್ರ ಅಸ್ವಸ್ಥಗೊಂಡಿರುವ ಶ್ರೀನಿವಾಸ್ ರೆಡ್ಡಿ, ತಿಮ್ಮಪ್ಪ, ವೀರೇಶ್ ಎಂಬುವರನ್ನ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕಂಪನಿಯಲ್ಲಿದ್ದ ಕಾರ್ಮಿಕರು ಅನಿಲ ದುರಂತದ ಬಳಿಕ ಕೆಲಸ ಬಿಟ್ಟು ಓಡಿಹೋಗಿದ್ದಾರೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಸ್ಕಾಂ ಅಧಿಕಾರಿ-ಸಿಬ್ಬಂದಿ ಮನೆಗಳಲ್ಲೇ ವಿದ್ಯುತ್ ದೀಪ ಬೆಳಗಲ್ಲ!; ಕಚೇರಿಗಳಲ್ಲೂ ನಾಳೆ ರಾತ್ರಿ ಒಂದು ಗಂಟೆ ಎಲೆಕ್ಟ್ರಿಕ್​ ಲೈಟ್​ ಆಫ್!

ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
