ಹುಬ್ಬಳ್ಳಿ:ವಾಟ್ಸ್​ಆ್ಯಪ್​ನಲ್ಲಿ ಎಡಿಟೆಡ್ ವಿಡಿಯೋವೊಂದನ್ನು ಸ್ಟೇಟಸ್ ಆಗಿ ಹಾಕಿಕೊಂಡಿದ್ದನ್ನೇ ನೆಪವಾಗಿಸಿಕೊಂಡು ಹುಬ್ಬಳ್ಳಿಯಲ್ಲಿ ಗಲಭೆ ಎಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಈ ಮೂಲಕ ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಎಐಎಂಐಎಂ ಪಕ್ಷದ ಮತ್ತೊಬ್ಬ ಮುಖಂಡನ ಬಂಧನ ಆದಂತಾಗಿದೆ. ಎಐಎಂಐಎಂ ನಗರ ಘಟಕದ ಅಧ್ಯಕ್ಷ ದಾದಾಪೀರ್ ಬೆಟಗೇರಿಯನ್ನು ಇಂದು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.
ನಿನ್ನೆ ಎಐಎಂಐಎಂ ಪಕ್ಷದ ಮುಖಂಡ, ಕಾರ್ಪೋರೇಟರ್​ ನಜೀರ್ ಅಹ್ಮದ್ ಹೊನ್ಯಾಳ ಎಂಬಾತನ್ನನು ಪೊಲೀಸರು ಬಂಧಿಸಿದ್ದರು. ಗಲಭೆಯಲ್ಲಿ ಈತನ ಪಾತ್ರ ಇರುವುದು ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಿದ ವಿಚಾರಣೆಯಲ್ಲಿ ಕಂಡುಬಂದಿದ್ದರಿಂದ ಪೊಲೀಸರು ಈತನನ್ನು ಬಂಧಿಸಿದ್ದರು.
ಇಂಡಿಯಾ ಟ್ರೆಂಡಿಂಗ್​ನಲ್ಲಿ #DrRajkumar; ಡಾ.ರಾಜ್​ಗೆ ಜನ್ಮದಿನದ ಶುಭಾಶಯಗಳ ಸುರಿಮಳೆ..

ಬೆಂಕಿಯಲ್ಲಿ ಸುಟ್ಟುಹೋದ ಪ್ರೇಮಿಗಳು; ಪ್ರೇಮಿಯಿಂದಲೇ ಕೊಲೆ-ಆತ್ಮಹತ್ಯೆ?!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
