ಸಾಗರ:19 ವರ್ಷ ಹಾಗೂ 28 ವರ್ಷದ ಇಬ್ಬರು ಇಂದು ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ಬೆನ್ನಿಗೇ ಇನ್ನೊಬ್ಬರು ಹೃದಯಾಘಾತದಿಂದ ಮೃತಪಟ್ಟ ಸುದ್ದಿಯೊಂದು ಹೊರಬಿದ್ದಿದೆ. ಸರ್ಕಾರಿ ಅಧಿಕಾರಿಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಲೋ ಬಿಪಿಯಿಂದ ಹೃದಯಾಘಾತಕ್ಕೆ ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು
ಸಾಗರ ತಾಲೂಕು ಪಂಚಾಯತ್ ಕಚೇರಿಯಲ್ಲಿ ನರೇಗಾ ವಿಭಾಗದ ಅಧಿಕಾರಿಯಾಗಿದ್ದ, ನಗರ ಸಮೀಪದ ತರುವೆಯ ಬಾಲಸುಬ್ರಹ್ಮಣ್ಯ ಸಾವಿಗೀಡಾದವರು. ಇವರು ಇದಕ್ಕೂ ಮೊದಲು ಸಾಗರ ತಾಲೂಕಿನ ಯಡಜಿಗಗಳೆಮನೆ ಗ್ರಾಮಪಂಚಾಯತ್ ಹಾಗೂ ಬೇರೆ ಪಂಚಾಯತ್ ಗಳಲ್ಲಿ ಪಿಡಿಒ ಆಗಿ ಕರ್ತವ್ಯ ನಿರ್ವಹಿಸಿದ್ದರು. ಇವರು ತಂದೆ-ತಾಯಿ ಹಾಗೂ ಪತ್ನಿ ಮಕ್ಕಳನ್ನು ಅಗಲಿದ್ದಾರೆ.
ಇದನ್ನೂ ಓದಿ:ಚಲಿಸುತ್ತಿದ್ದ ವಾಹನದಲ್ಲೇ ಹೃದಯಾಘಾತವಾಗಿ ಚಾಲಕ ಸಾವು
ವಿರಾಜಪೇಟೆ ಹೊರವಲಯದ ಬಿಟ್ಟಾಂಗಲ ಬಳಿಯ ಪೆಗ್ಗರಿಕಾಡು ನಿವಾಸಿ ರವಿಕುಮಾರ್ (28) ಇಂದು ಚಲಿಸುತ್ತಿದ್ದ ವಾಹನದಲ್ಲೇ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿದ್ದರು. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿ, ನರ್ಸಿಂಗ್ ವಿದ್ಯಾರ್ಥಿನಿ ಸುಮಾ (19) ಲೋ ಬಿಪಿ ಜತೆ ಹೃದಯಾಘಾತಕ್ಕೆ ಒಳಗಾಗಿ ಬಲಿಯಾಗಿದ್ದಾರೆ.
ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹೃದಯ ನನಗೆ ಕೊಡೆ ತಾಯಿ ನನಗೆ ಕೊಡೆ: ಹೈಕೋರ್ಟ್​​ ತಡೆ ಸಿಗುತ್ತಿದ್ದಂತೆ ಉಪೇಂದ್ರ ಫಸ್ಟ್ ರಿಯಾಕ್ಷನ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + twelve =
Remember me
