ಬೆಂಗಳೂರು:ರಾಜ್ಯದಲ್ಲಿ ಮತ್ತೊಂದು ಡೆಲ್ಟಾ ಪ್ಲಸ್ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಡೆಲ್ಟಾ ಪ್ಲಸ್ ಪ್ರಕರಣಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಬೆಂಗಳೂರಿನ ನಂದಿನಿಲೇಔಟ್​ನ 60 ವರ್ಷದ ವೃದ್ದೆಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಸೋಂಕು ಪತ್ತೆಯಾಗಿದೆ.
ಹೋಮ್ ಐಸೋಲೇಷನ್​ನಲ್ಲೇ ಇದ್ದು ಗುಣಮುಖ ಆಗಿರುವ ವೃದ್ಧೆಯ ಎರಡು‌ ತಿಂಗಳ ಹಿಂದಿನ ಸ್ಯಾಂಪಲ್​ನ ಫಲಿತಾಂಶ ಈಗ‌ ಲಭ್ಯವಾಗಿದೆ. ಹೀಗಾಗಿ ಆತಂಕ ಪಡುವ ಅಗತ್ಯ ಇಲ್ಲ. ವೃದ್ಧೆಯ ಮನೆಯ 100 ಮೀಟರ್ ವ್ಯಾಪ್ತಿಯಲ್ಲಿ 50 ಮಂದಿಯ ಸ್ಯಾಂಪಲ್ ಟೆಸ್ಟ್​ಗೆ ಕಳಿಸಲಾಗಿದೆ. ನಾಳೆ ಎಲ್ಲರ ಪರೀಕ್ಷಾ ವರದಿ ಲಭ್ಯವಾಗಲಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ಇಂದು ಪತ್ತೆಯಾದ ಕರೊನಾ ಪ್ರಕರಣಗಳ ಸಂಖ್ಯೆ ಎಷ್ಟು? ಮತ್ತೆ ಏರಿಕೆಯಾಯ್ತಾ ಮರಣ ಪ್ರಮಾಣ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 9 =
Remember me
