ಬೆಂಗಳೂರು:ವರ್ಷಾಂತ್ಯದಲ್ಲಿ ಮಹಾಮಾರಿ ಕೋವಿಡ್​ ಮತ್ತೊಮ್ಮೆ ತನ್ನ ಆರ್ಭಟ ಶುರು ಮಾಡಿದ್ದು, ಇದರ ರೂಪಾಂತರ ತಳಿ JN.1 ವೈರಸ್​​ಗೆ ರಾಜ್ಯದಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಮೃತರು ಹಾಸನ ಜಿಲ್ಲೆ ಚನ್ನರಾಯಪಟ್ಟಣ ಮೂಲದವರು ಎಂದು ತಿಳಿದು ಬಂದಿದೆ.
ಉಸಿರಾಟದ ಸಮಸ್ಯೆಯಿಮದ ಬಳಲುತ್ತಿದ್ದ ವ್ಯಕ್ತಿಗೆ ಕೋವಿಡ್​ ಉಪತಳಿ JN.1 ವೈರಸ್ ತಗುಲಿತ್ತು. ಆದರೆ, ಆ ವ್ಯಕ್ತಿ ವೈರಸ್​ನಿಂದ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವೇಳೆ ಬೆಳಕಿಗೆ ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ಸ್ಯಾಂಪಲ್​ಗಳನ್ನು ಜೆನಾಮಿಕ್‌ಗೆ ಕಳುಹಿಸಲಾಗಿದ್ದು, ಐವರ ಪೈಕಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರು ಹೋಂ ಐಸೋಲೇಷನ್‌ನಲ್ಲಿದ್ದು, ಯಾರು ಹೆದರುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × 5 =
Remember me
