ತುಮಕೂರು:ಕಾರು-ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಹೊರವಲಯದ ಶ್ಯಾವಿಗೆಹಳ್ಳಿ ಬಳಿ ಇಂದು ಈ ಅಪಘಾತ ಸಂಭವಿಸಿದೆ. ಬೈಕ್ ಸವಾರ ಚಿಕ್ಕನಾಯಕನಹಳ್ಳಿ ಪಟ್ಟಣದ ಶಿವಪ್ಪನಗುಡಿ‌ಯ ನಿವಾಸಿ ಮೈಲಾರಿ (43) ಸ್ಥಳದಲ್ಲೇ ಸಾವಿಗೀಡಾದ ವ್ಯಕ್ತಿ.
ಇದನ್ನೂ ಓದಿ:ಸಿಡಿದೆದ್ದ ಹಿಂದೂಪರ ಕಾರ್ಯಕರ್ತರು: ಹರ್ಷ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ
ಬೈಕ್ ಚಲಾಯಿಸುತ್ತಿದ್ದ ಮೈಲಾರಿ ಬೈಕ್​-ಕಾರು ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಸಾವಿಗೀಡಾದರೆ, ಹಿಂಬದಿ ಕುಳಿತಿದ್ದ ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮದ್ವೆಯಾದ ಹತ್ತೇ ತಿಂಗಳಲ್ಲಿ ದುರಂತ; ಪತ್ನಿಯ ಶವ ನೋಡಿ ಪತಿಯೂ ಆತ್ಮಹತ್ಯೆ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
